ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : 75ನೇ ಸ್ವಾತಂತ್ರ್ಯದ ಸಂಭ್ರಮಾಚರಣೆಗೆ ಗ್ರಾಮ ಪಂಚಾಯತ್ ನಲ್ಲಿ ಸುಮಾರು 100 ಜನ ಸೇರಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ದೇಶಕ್ಕೆ ಗೌರವ ಸಲ್ಲಿಸಿದ್ದಾರೆ.
ಪಂಚಾಯತ್ ನಲ್ಲಿ ಇದುವರೆಗೆ 6 ರಿಂದ 7 ಜನ ಸೇರಿ ಆಚರಿಸುತ್ತಿದ್ದ ಸ್ವಾತಂತ್ರ್ಯೋತ್ಸವ ಮಹೇಶ್ ಶೆಟ್ಟಿ ಬಾದ್ಲು ಇವರ ನಾಯಕತ್ವದಲ್ಲಿ ಸುಮಾರು 100 ಜನ ಸೇರಿ ಆಚರಿಸಿದರು.
ಈ ವೇಳೆ ಆಶಾ ಕಾರ್ಯಕರ್ತರನ್ನು ಗೌರವಿಸಲಾಯಿತು. ಬೇಳಂಜೆ ಗ್ರಾಮದ ವಿವಿಧ ಕಾರ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರಿಗೆ ಸನ್ಮಾನಿಸಲಾಯಿತು.
Advertisement. Scroll to continue reading.