ಟೋಕಿಯೊ: ಐಎಎಸ್ ಅಧಿಕಾರಿ ಸುಹಾಸ್ ಲಲಿನಕೆರೆ ಯತಿರಾಜ್ ಅವರು ಟೋಕಿಯೊದಲ್ಲಿ ರವಿವಾರ ನಡೆಯಲಿರುವ ಪ್ಯಾರಾಲಿಂಪಿಕ್ಸ್ನ ಪುರುಷರ ಸಿಂಗಲ್ಸ್ ಪ್ಯಾರಾ-ಬ್ಯಾಡ್ಮಿಂಟನ್ ಎಸ್ಎಲ್ 4 ವಿಭಾಗದ ಫೈನಲ್ ನಲ್ಲಿ ಬೆಳ್ಳಿಯ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ತನ್ನ ಕಾಲಿನ ಊನವನ್ನು ಮೆಟ್ಟಿ ನಿಂತಿರುವ 2007 ರ ಬ್ಯಾಚ್ನ ಐಎಎಸ್ ಅಧಿಕಾರಿ ಫೈನಲ್ನಲ್ಲಿ ಅಗ್ರ ಶ್ರೇಯಾಂಕಿತ ಫ್ರಾನ್ಸ್ನ ಲುಕಾಸ್ ಮಝೂರ್ ವಿರುದ್ಧ ಗೆಲುವಿನ ನಗೆ ಬೀರಿದ್ದಾರೆ.
Advertisement. Scroll to continue reading.