ಬೆಂಗಳೂರು : 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅನಿಲ್ ಕುಮಾರ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ, ರಶ್ಮಿ ಮಹೇಶ್- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ, ಡಾ. ಸೆಲ್ವಕುಮಾರ್ – ಸಹಕಾರ ಇಲಾಖೆ ಕಾರ್ಯದರ್ಶಿ, ಡಾ.ರವಿಶಂಕರ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ವೈದ್ಯಕೀಯ ಶಿಕ್ಷಣ) ಕಾರ್ಯದರ್ಶಿ, ಡಾ.ವಿಶಾಲ್ ಆರ್-ಸಾರ್ವಜನಿಕ ಮಾಹಿತಿ ಇಲಾಖೆ ಆಯುಕ್ತ, ಅಂಬುಕುಮಾರ್ – ಬಿಎಂಟಿಸಿ ಎಂಡಿಡಾ.ರೇಜು ಎಂಟಿ – ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಎಂಡಿ, ಡಾ.ರಾಂ ಪ್ರಸಾತ್ ಮನೋಹರ್-ಬಿಬಿಎಂಪಿ ವಿಶೇಷ ಆಯುಕ್ತ (ಕಂದಾಯ), ಪಿ ಎನ್ ರವೀಂದ್ರ – ಇನ್ಸ್ ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಮತ್ತು ಮುದ್ರಾಂಕ ಇಲಾಖೆ ಆಯುಕ್ತ, ಪಿ ಮೋಹನ್ ರಾಜ್ – ಹುದ್ದೆ ನಿಯೋಜಿಸದೇ ವರ್ಗಾವಣೆ ಮಾಡಲಾಗಿದೆ
Advertisement. Scroll to continue reading.