ಅಂತಾರಾಷ್ಟ್ರೀಯ

ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನ ಹಾರಾಟ ನಿರ್ಬಂಧ ನ.30ರ ವರೆಗೆ ವಿಸ್ತರಣೆ

0

ಭಾರತದಿಂದ ಹೊರಡುವ ನಿಗದಿತ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ವಿಮಾನಗಳ ಮೇಲಿನ ನಿಷೇಧವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಡಿಜಿಸಿಎ ತಿಳಿಸಿದೆ.

ಡಿಜಿಸಿಎ ನಿರ್ದಿಷ್ಟವಾಗಿ ಅನುಮೋದಿಸಿದ ಅಂತಾರಾಷ್ಟ್ರೀಯ ಎಲ್ಲಾ ಸರಕು ಕಾರ್ಯಾಚರಣೆಗಳು ಮತ್ತು ವಿಮಾನಗಳಿಗೆ ಈ ನಿರ್ಬಂಧವು ಅನ್ವಯಿಸುವುದಿಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಅಲ್ಲದೇ, ಅಂತಾರಾಷ್ಟ್ರೀಯ ನಿಗದಿತ ವಿಮಾನಗಳನ್ನು ಆಯ್ದ ಮಾರ್ಗಗಳಲ್ಲಿ ಸಕ್ಷಮ ಪ್ರಾಧಿಕಾರವು ಪ್ರಕರಣಗಳ ಆಧಾರದ ಮೇಲೆ ಅನುಮತಿಸಬಹುದು ಎಂದು ಭಾರತೀಯ ನಿಯಂತ್ರಣ ಸಂಸ್ಥೆ ತಿಳಿಸಿದೆ.

Advertisement. Scroll to continue reading.

ಅಲ್ಲದೆ, ಅಂತಾರಾಷ್ಟ್ರೀಯ ನಿಗದಿತ ವಿಮಾನಗಳನ್ನು ಆಯ್ದ ಮಾರ್ಗಗಳಲ್ಲಿ ಸಕ್ಷಮ ಪ್ರಾಧಿಕಾರವು ಪ್ರಕರಣಗಳ ಆಧಾರದ ಮೇಲೆ ಅನುಮತಿಸಬಹುದು ಎಂದು ಭಾರತೀಯ ನಿಯಂತ್ರಣ ಸಂಸ್ಥೆ ತಿಳಿಸಿದೆ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com