ಸಾಲಿಗ್ರಾಮ : ಸಾಲಿಗ್ರಾಮ ಪಟ್ಟಣ ಪಂಚಾಯತ್ ನಲ್ಲಿ ಇಂದು ಕಛೇರಿಯ ವಾಹನ ಪೂಜೆ ನೆರವೇರಿಸಲಾಯಿತು.
ಈ ಸಂದರ್ಭ ಅಧ್ಯಕ್ಷೆ ಸುಲತಾ ಎಸ್. ಹೆಗ್ಡೆ, ಉಪಾಧ್ಯಕ್ಷೆ ಅನಸೂಯ ಹೇರ್ಳೆ, ಸ್ಥಾಯಿ ಸಮಿತಿ ಅಧ್ಯಕ್ಷ ಸಂಜೀವ ದೇವಾಡಿಗ, ಮುಖ್ಯಾಧಿಕಾರಿ ಶಿವ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು
Advertisement. Scroll to continue reading.