ರಚಿನ್ ರವೀಂದ್ರ ಮತ್ತು ಡೆವೊನ್ ಕಾನ್ವೆ ಅವರ ಶತಕಗಳು ವಿಶ್ವಕಪ್ನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ನ್ಯೂಜಿಲೆಂಡ್ 9 ವಿಕೆಟ್ಗಳ ಜಯ ಸಾಧಿಸಿತು.
ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದೆ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಇನ್ನು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಸ್ಪರ್ಧಾತ್ಮಕ ರನ್ ಪೇರಿಸಿತು. ಇಂಗ್ಲೆಂಡ್ ನಿಗಿದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 282 ಪೇರಿಸಿದೆ.
ಇಂಗ್ಲೆಂಡ್ ನೀಡಿದ 283 ರನ್ ಗಳ ಗುರಿ ಬೆನ್ನಟ್ಟಿದ ನ್ಯೂಜಿಲ್ಯಾಂಡ್ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು 36.2 ಓವರ್ ನಲ್ಲಿ 1 ವಿಕೆಟ್ ನಷ್ಟಕ್ಕೆ 283 ರನ್ ಪೇರಿಸಿ ಭರ್ಜರಿ ಗೆಲುವು ಸಾಧಿಸಿತು.
Advertisement. Scroll to continue reading.