ಹರಿಯಾಣ : ಇಲ್ಲಿನ ಜಜ್ಜರ್ನಲ್ಲಿ ಸೋಮವಾರ ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (NCS) ತಿಳಿಸಿದೆ.
ಸೋಮವಾರ ರಾತ್ರಿ 9:53ಕ್ಕೆ ಹರಿಯಾಣದ ಜಜ್ಜರ್ನಲ್ಲಿ ಭೂಮೇಲ್ಮೈಯಿಂದ 10 ಕಿ.ಮೀ ಆಳದಲ್ಲಿ 3.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು NCS ತಿಳಿಸಿದೆ.
ಭೂಕಂಪದಿಂದಾಗಿ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement. Scroll to continue reading.