ಉಡುಪಿ: ತಲೆ ಸುತ್ತು ಬಂದು ಬಿದ್ದು ಮಹಿಳೆ ಸಾವನ್ನಪ್ಪಿರುವ ಸೋಮವಾರ ಬೆಳಿಗ್ಗೆ ಘಟನೆ ಪುತ್ತೂರಿನಲ್ಲಿ ನಡೆದಿದೆ.
ವಿನೋದ(55) ಮೃತ ಮಹಿಳೆ.
ಮನೆಯ ಪಕ್ಕದಲ್ಲಿರುವ ಬಾವಿಗೆ ನೀರು ಸೇದುವ ಸಮಯ ತಲೆಸುತ್ತು ಬಂದು ಬಿದ್ದಿದ್ದಾರೆ. ಬಳಿಕ ಅವರನ್ನು ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅಲ್ಲಿ ಪರೀಕ್ಷಿಸಿದ ವೈದ್ಯರು ವಿನೋದರವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
Advertisement. Scroll to continue reading.
ಈ ಬಗ್ಗೆ ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.