ರಾಷ್ಟ್ರೀಯ

ಜ್ಞಾನವಾಪಿ ಮಸೀದಿಯ ಬಗ್ಗೆ ವರದಿ ಸಲ್ಲಿಸಲು ಎಎಸ್‌ಐಗೆ 10 ದಿನಗಳ ಕಾಲಾವಕಾಶ ನೀಡಿದ ಕೋರ್ಟ್‌

1

ವಾರಣಾಸಿ : ಜ್ಞಾನವಾಪಿ ಮಸೀದಿಯ ಬಗ್ಗೆ ವರದಿ ಸಲ್ಲಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನ್ಯಾಯಾಲಯ ಹೆಚ್ಚಿನ ಕಾಲಾವಕಾಶ ನೀಡಿದೆ.

ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾದ ಸಂಶೋಧನೆಗಳ ಬಗ್ಗೆ ವರದಿ ಸಲ್ಲಿಸಲು ವಾರಣಾಸಿ ನ್ಯಾಯಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ 10 ದಿನಗಳ ಕಾಲಾವಕಾಶ ನೀಡಿದೆ.

ಒಂದು ತಿಂಗಳ ಹಿಂದೆ ಪೂರ್ಣಗೊಂಡ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಸಲ್ಲಿಸಲು ಪುರಾತತ್ವ ಸಂಸ್ಥೆಗೆ ವಿಸ್ತರಣೆಯನ್ನು ಕೈಗೊಂಡಿರುವುದು ಇದು ನಾಲ್ಕನೇ ಬಾರಿಗೆ.

Advertisement. Scroll to continue reading.

ಪುರಾತತ್ವ ಸರ್ವೇಕ್ಷಣಾ ಇಲಾಖೆ 21 ದಿನಗಳ ಕಾಲಾವಕಾಶ ಕೋರಿತ್ತು. ಆದ್ರೆ, ಇದನ್ನು ಮಸೀದಿ ಸಮಿತಿ ವಿರೋಧಿಸಿತ್ತು. ಸದ್ಯ ನ್ಯಾಯಾಲಯ ಇನ್ನೂ 10 ದಿನಗಳ ಕಾಲಾವಕಾಶ ನೀಡಿದೆ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com