ಮಲ್ಪೆ : ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲ್ಪೆ ಪುತ್ತೂರು ಗ್ರಾಮದಲ್ಲಿ ನಡೆದಿದೆ.
ಸುಬ್ರಹ್ಮಣ್ಯ ನಗರ ನಿವಾಸಿ ಬುದ್ಧು(೮೮) ಆತ್ಮಹತ್ಯೆ ಮಾಡಿಕೊಂಡವರು.
ಗುರುವಾರ ಮನೆಯ ಎದುರು ಇರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.