ಬೆಂಗಳೂರು: ಪ್ರೆಸ್ ಇನ್ಫಾರ್ಮೆಶನ್ ಬ್ಯುರೊದ (PIB) ಫ್ಯಾಕ್ಸ್ ಚೆಕ್ ವಿಭಾಗವು ಸುಳ್ಳು ಸುದ್ದಿಗಳನ್ನು ಹರಡುವ 9 ಯುಟ್ಯೂಬ್ ಚಾನೆಲ್ಗಳ ಹೆಸರುಗಳನ್ನು ಬಿಡುಗಡೆ ಮಾಡಿದೆ.
ಈ ಕುರಿತು ಪಿಐಬಿ ಫ್ಯಾಕ್ಸ್ ಚೆಕ್ ವಿಭಾಗ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.
Sarkari Yojana Official, Sansani Live, Bajrang Education, Aapke Guruji, BJ News, Ab Bolega Bharat, GVT News, Daily Study, Bharat Ekta News ಎಂಬ 9 ಯುಟ್ಯೂಬ್ ಚಾನಲ್ಗಳು ಉಲ್ಲೇಖಿಸಿರುವ PIB, ಈ ಚಾನೆಲ್ಗಳು ಸುಳ್ಳು ಸುದ್ದಿಗಳನ್ನು ಹರಡುತ್ತಿವೆ ಎಂದು ದೂರಿದೆ.
Advertisement. Scroll to continue reading.
ಈ ಎಲ್ಲಾ 9 ಯುಟ್ಯೂಬ್ ಚಾನಲ್ಗಳು 83 ಲಕ್ಷಕ್ಕೂ ಅಧಿಕ ಚಂದಾದಾರರನ್ನು ಹೊಂದಿದ್ದವು ಎಂದು ತಿಳಿಸಿದೆ.
ಇನ್ನು, ಈ ವರದಿ ಆಧರಿಸಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಈ ಚಾನೆಲ್ಗಳನ್ನು ಸ್ಥಗಿತಗೊಳಿಸಬಹುದು.
Advertisement. Scroll to continue reading.