ಕುಂದಾಪುರ : ಕುಂದಾಪುರ ತಾಲೂಕು ಆಜ್ರಿ ಗ್ರಾಮದ ಹಕ್ಲುಮನೆ ನಿವಾಸಿ ಉದಯ ಶೆಟ್ಟಿ (48) ಎಂಬ ವ್ಯಕ್ತಿಯು ಡಿಸೆಂಬರ್ 29 ರಂದು ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 3 ಇಂಚು ಎತ್ತರ, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ.
Advertisement. Scroll to continue reading.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಶಂಕರನಾರಾಯಣ ಪೊಲೀಸ್ ಉಪ ನಿರೀಕ್ಷಕರು ದೂ.ಸಂಖ್ಯೆ: 08259-280299, ಮೊ.ನಂ: 9480805456, ಕುಂದಾಪುರ ವೃತ್ತ ನಿರೀಕ್ಷಕರು ದೂ.ಸಂಖ್ಯೆ : 08254-230880 ಅಥವಾ ಉಡುಪಿ ಕಂಟ್ರೋಲ್ ರೂಮ್ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಶಂಕರನಾರಾಯಣ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.