ನವದೆಹಲಿ : ಲೋಕಸಭೆ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಗ್ರಾಹಕರಿಗೆ ಉಡುಗೊರೆ ನೀಡಿದೆ. ಪ್ರತಿ ಲೀಟರ್ಗೆ ಪೆಟ್ರೋಲ್, ಡೀಸೆಲ್ ದರ 2 ರೂಪಾಯಿ ಕಡಿತಗೊಳಿಸಿದೆ.
ಈ ಹಿಂದೆ ಎಲ್ ಪಿ ಜಿ ಹಾಗೂ ಸಿಎನ್ಜಿ ಬೆಲೆ ಕಡಿತಗೊಳಿಸಲಾಗಿತ್ತು.
ಇದೀಗ ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡಲಾಗಿದೆ.
ಲೋಕಸಭೆ ಚುನಾವಣೆ ವೇಳಾಪಟ್ಟಿ ಘೋಷಣೆಗೂ ಮುನ್ನ ಕೇಂದ್ರ ಸರ್ಕಾರ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿತಗೊಳಿಸಿದೆ.
Advertisement. Scroll to continue reading.