ಉಡುಪಿ : ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಕುಂದಾಪುರ ಮತ್ತು ಬ್ರಹ್ಮಾವರ ಭಾಗದಲ್ಲಿ ತಗ್ಗು ಪ್ರದೇಶಗಳು ನೆರೆ ಭೀತಿ ಎದುರಾಗಿದೆ.
ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕುಂದಾಪುರ ಮತ್ತು ಬ್ರಹ್ಮಾವರ ವಲಯದ ಅಂಗನವಾಡಿ , ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಶನಿವಾರ (ಜುಲೈ 6) ರಜೆ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ : ಯೂಟ್ಯೂಬ್ ನೋಡಿ ಕ್ಯಾನ್ಸರ್ ಗುಣಪಡಿಸಿಕೊಳ್ಳಲು ಹೋಗಿ ಎಡವಟ್ಟು ಮಾಡಿಕೊಂಡ ಮಹಿಳೆ..!
ರಜೆ ಘೋಷಣೆ ಮಾಡಿ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಅವರು ಆದೇಶ ಹೊರಡಿಸಿದ್ದಾರೆ.
Advertisement. Scroll to continue reading.