Uncategorized ಕೇರಳದಲ್ಲಿ ಲಾಕ್ ಡೌನ್ ಘೋಷಿಸಿದ ಸಿಎಂ ಪಿಣರಾಯಿ ವಿಜಯನ್ Published May 6, 2021 0 ಕೇರಳ : ದೇಶದಲ್ಲಿ ಕೊರೋನಾ ಎರಡನೇ ಅಲೆಯ ಅಬ್ಬರ ಜೋರಾಗಿದೆ. ಕೇರಳದಲ್ಲಿಯೂ ಕೊರೋನಾ ಅಬ್ಬರ ಹೆಚ್ಚಾಗಿದ್ದು, ಇದೀಗ ಸಿಎಂ ಪಿಣರಾಯಿ ವಿಜಯನ್ ಲಾಕ್ ಡೌನ್ ಘೋಷಿದ್ದಾರೆ. ಮೇ 8 ರಿಂದ 16 ರ ವರೆಗೆ ಲಾಕ್ ಡೌನ್ ಘೋಷಿಸಲಾಗಿದೆ. In this article:Diksoochi news, diksoochi Tv, diksoochi udupi, Kerala lock down Click to comment You May Also Like