Connect with us

Hi, what are you looking for?

ಕ್ರೀಡೆ

0 ಚೀನಾ : ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟಲ್ಲಿ ಭಾರತಕ್ಕೆ ಮೊದಲ ಚಿನ್ನ ಬಂದಿದೆ. ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಏರ್ ರೈಫಲ್ ಶೂಟಿಂಗ್ ತಂಡ ಚಿನ್ನದ ಪದಕ ಗೆದ್ದಿದೆ. 10...

ಕ್ರೀಡೆ

1 ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 99 ರನ್‌ಗಳ ಜಯ ಸಾಧಿಸಿದೆ. ಈ ಮೂಲಕ ಸರಣಿ ವಶಪಡಿಸಿಕೊಂಡಿದೆ. ದ್ವಿತೀಯ ಏಕದಿನದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಶುಭಮನ್ ಗಿಲ್ ಮತ್ತು...

ಕ್ರೀಡೆ

1 ಇಂದೋರ್‌ : ಆಸ್ಟ್ರೇಲಿಯಾ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ ಶುಭ್ಮನ್ ಗಿಲ್ (104) ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. 92 ಎಸೆತಗಳನ್ನು ಎದುರಿಸಿದ ಗಿಲ್ 6 ಫೋರ್...

ಕ್ರೀಡೆ

3 ಹ್ಯಾಂಗ್ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ಗೆ ಶನಿವಾರ ಅಧಿಕೃತ ಚಾಲನೆ ದೊರೆತಿದ್ದು, ಮೊದಲ ದಿನವೇ ಭಾರತದ ಕ್ರೀಡಾಪಟುಗಳು 2 ಬೆಳ್ಳಿಯೊಂದಿಗೆ ಪದಕ ಬೇಟೆ ಆರಂಭಿಸಿದ್ದಾರೆ. ಮಹಿಳೆಯರ 10 ಮೀಟರ್...

ಕ್ರೀಡೆ

0 ಮೊಹಾಲಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಜಯ ಸಾಧಿಸಿದ ಭಾರತ ಕ್ರಿಕೆಟ್ ತಂಡ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈಗ ಈ ಎರಡೂ ತಂಡಗಳು ಭಾನುವಾರ ಇಂದೋರ್‌ನ...

ಕ್ರೀಡೆ

2 ಚೀನಾ : ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023ರ ಮಹಿಳಾ ಟಿ20 ಯಲ್ಲಿ ಭಾರತ ಕ್ರಿಕೆಟ್ ತಂಡ ಫೈನಲ್‌ಗೆ ಪ್ರವೇಶಿಸಿದೆ. ಈ ಮೂಲಕ ಕೂಟದಲ್ಲಿ ಭಾರತಕ್ಕೆ ಒಂದು ಪದಕ ಖಚಿತವಾಗಿದೆ. ಭಾನುವಾರ...

ಕ್ರೀಡೆ

2 ವಾರಾಣಸಿ: ದೇಶದ ಪ್ರಮುಖ ತೀರ್ಥ ಕ್ಷೇತ್ರಗಳಲ್ಲಿ ಒಂದಾದ ವಾರಾಣಸಿಯಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಗೊಳ್ಳುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಶನಿವಾರ ಶಿಲಾನ್ಯಾಸ ನೆರವೇರಿಸಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ,...

ಕ್ರೀಡೆ

0 ಏಷ್ಯಾ ಕಪ್ ಭಾರತ ಪಾಕ್ ಪಂದ್ಯ ಮಳೆಯಿಂದ ಸ್ಥಗಿತಗೊಂಡಿದೆ. ಭಾರೀ ಮಳೆಯು ಆಟವನ್ನು ನಿಲ್ಲಿಸಿದ್ದರಿಂದ ಆಟಗಾರರು ಮೈದಾನದಿಂದ ಹೊರಗೆ ಧಾವಿಸಿದರು. ಆದರೆ ಫಖರ್ ಜಮಾನ್ ಡ್ರೆಸ್ಸಿಂಗ್ ಕೋಣೆಗೆ ಹಿಂತಿರುಗುವ ಬದಲು ಕವರ್‌ಗಳೊಂದಿಗೆ...

ಕ್ರೀಡೆ

1 ನವದೆಹಲಿ : ಗಾಯದ ಸಮಸ್ಯೆಯಿಂದಾಗಿ ಮೊದಲ ಎರಡು ಗುಂಪು ಪಂದ್ಯಗಳಿಂದ ಹೊರಗುಳಿದಿದ್ದ ಕೆಎಲ್ ರಾಹುಲ್ ನಂತರ ಸಂಜು ಸ್ಯಾಮ್ಸನ್ ಅವರನ್ನು ಏಷ್ಯಾ ಕಪ್ 2023 ಗಾಗಿ ಭಾರತ ತಂಡದಿಂದ ಕೈ ಬಿಡಲಾಗಿದೆ....

ಕ್ರೀಡೆ

1 ICC ವಿಶ್ವಕಪ್ ಏಕದಿನ ಪಂದ್ಯಾವಳಿಗೆ ಭಾರತದ 15 ಸದಸ್ಯರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಕೆಎಲ್ ರಾಹುಲ್, ಇಶಾನ್ ಕಿಶನ್‌ಗೆ ಅವಕಾಶ ನೀಡಲಾಗಿದ್ದು, ಚಹಲ್, ಅಶ್ವಿನ್ ಅವರನ್ನು ಕೈ ಬಿಡಲಾಗಿದೆ. ಬಿಸಿಸಿಐ ಆಯ್ಕೆ...

ಕ್ರೀಡೆ

1 ಕ್ಯಾಂಡಿ:  ಏಷ್ಯಾಕಪ್‌ ಟೂರ್ನಿಯ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಭಾರೀ ಮಳೆಯಿಂದಾಗಿ ರದ್ದಾಗಿದೆ. ಇದರಿಂದ ಇತ್ತಂಡಗಳು ಒಂದೊಂದು ಅಂಕ ಹಂಚಿಕೊಂಡಿದೆ. ಆದರೆ, ಮೊದಲ ಪಂದ್ಯದಲ್ಲಿ ನೇಪಾಳ ವಿರುದ್ಧ 238 ರನ್‌ಗಳ...

ಕ್ರೀಡೆ

0 ನವದೆಹಲಿ : ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾಕಪ್ 2023ರ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಕ್ಯಾಂಡಿಯ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುಪೆ ಏಷ್ಯಾಕಪ್ 2023ರ ಪಂದ್ಯಾವಳಿ...

ಕ್ರೀಡೆ

4 12 ವರ್ಷಗಳ ನಂತರ ಭಾರತದಲ್ಲಿ ಮತ್ತೊಮ್ಮೆ ಐಸಿಸಿ ಏಕದಿನ ವಿಶ್ವಕಪ್‌ ನಡೆಯಲಿದೆ. ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಟೂರ್ನಿಗೆ ಇದೇ ಮೊದಲ ಬಾರಿ ದೇಶವು ಸಂಪೂರ್ಣವಾಗಿ ಆತಿಥ್ಯ ವಹಿಸುತ್ತದೆ. 2011ರಲ್ಲಿ ಭಾರತವು ಬಾಂಗ್ಲಾದೇಶ ಮತ್ತು...

ಕ್ರೀಡೆ

2 ಭಾರತದ ನೀರಜ್ ಚೋಪ್ರಾ ದಾಖಲೆ ನಿರ್ಮಿಸಿದ್ದಾರೆ. ಅವರು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಫೈನಲ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆದ ಫೈನಲ್‌ನಲ್ಲಿ...

ಕ್ರೀಡೆ

0 ನವದೆಹಲಿ: ವರಮಹಾಲಕ್ಷ್ಮಿ ಹಬ್ಬದಂದೇ ಭಾರತ ಕ್ರಿಕೆಟ್ ತಂಡದ ಮಾಜಿ ಆಲ್‍ರೌಂಡರ್ ಯುವರಾಜ್ ಸಿಂಗ್ ಅವರ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಹೌದು, ಯುವಿ ಪತ್ನಿ ಹೇಜಲ್ ಕೀಚ್ ಅವರು ಆಗಸ್ಟ್ 25ರಂದು ಹೆಣ್ಣು...

ಕ್ರೀಡೆ

1 ಬುಡಾಪೆಸ್ಟ್‌: ಹಂಗೇರಿಯ ಬುಡಾಪೆಸ್ಟ್‌ನಲ್ಲಿ ಶುಕ್ರವಾರ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2023 ರಲ್ಲಿ ಜಾವೆಲಿನ್ ತಾರೆ ನೀರಜ್ ಚೋಪ್ರಾ ಫೈನಲ್‌ಗೆ ಪ್ರವೇಶಿಸಿದ್ದಾರೆ. ಇದರೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದಾರೆ. ಜಾವೆಲಿನ್ ಥ್ರೋ ಸ್ಪರ್ಧೆಯ...

ಕ್ರೀಡೆ

2 ಚೆಸ್ ನಿರ್ಣಾಯಕ ಸೆಣೆಸಾಟದಲ್ಲಿ ಕಾರ್ಲ್ಸನ್ ಭಾರತದ ಪ್ರಜ್ಞಾನಂದರನ್ನು ಸೋಲಿಸಿ, ಚಾಂಪಿಯನ್ ಪಟ್ಟ ತಮ್ಮದಾಗಿಸಿಕೊಂಡಿದ್ದಾರೆ. ಮೊದಲ ರ್‍ಯಾಪಿಡ್‌ನಲ್ಲಿ ಪ್ರಜ್ಞಾನಂದ ವಿರುದ್ಧ ಕಾರ್ಲ್ಸನ್ ಗೆಲುವು ಸಾಧಿಸುವ ಮೂಲಕ 1-0 ಅಂತರದ ಮುನ್ನಡೆ ಸಾಧಿಸಿ ಯಶಸ್ಸಾಗಿದ್ದಾರೆ....