Connect with us

Hi, what are you looking for?

Diksoochi News

ಕರಾವಳಿ

1 ಬೆಳ್ತಂಗಡಿ: ಕುಚ್ಚಂಗಿ ಕೆರೆಯಲ್ಲಿ  ಕಾರಿನಲ್ಲಿ ಮೂರು ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗಾರದ ಆಸೆಗೆ ಬಿದ್ದು ಪ್ರಾಣ ಕಳೆದುಕೊಂಡಿರುವುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮೃತಪಟ್ಟಿರುವ ಈ ಮೂವರೂ ತುಮಕೂರಿಗೆ ತೆರಳುವಾಗ ಬೇರೆ...

ಕರಾವಳಿ

1 ಹಿರಿಯಡ್ಕ: ಸರಣಿ ಅಪಘಾತದಿಂದಾಗಿ ಹಲವರು ಗಾಯಗೊಂಡ ಘಟನೆ ಗುರುವಾರ ಓಂತಿಬೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ನಡೆದಿದೆ. ಹಿರಿಯಡ್ಕದಿಂದ ಆತ್ರಾಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ಬೈಕ್ ಒಂದಕ್ಕೆ ಡಿಕ್ಕಿ ಹೊಡಿದಿತ್ತು. ಇದರಿಂದ ಚಾಲಕನ...

ಕರಾವಳಿ

0 ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಕರ್ನಾಟಕ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ದಕ್ಷಿಣ ಕರ್ನಾಟಕಕ್ಕೆ ಪದ್ಮರಾಜ್, ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೆ ಜಯಪ್ರಕಾಶ್ ಹೆಗ್ಡೆ ಅವರನ್ನು ಅಭ್ಯರ್ಥಿಗಳಾಗಿ ಕಣಕ್ಕಿಳಿಸಲಾಗಿದೆ. ಇಲ್ಲಿದೆ ಪಟ್ಟಿ...

ಕರಾವಳಿ

1 ವರದಿ : ದಿನೇಶ್ ರಾಯಪ್ಪನಮಠ ಕೋಟ: ಬಡಗುತಿಟ್ಟಿನ ಯಕ್ಷಕಿಂಕರ ಬಿರುದಾಂಕಿತ ಖ್ಯಾತ ಸ್ತ್ರೀವೇಷಧಾರಿ ಅರಾಟೆ ದಿ. ಮಂಜುನಾಥ ಸ್ಮರಣಾರ್ಥ ಕೊಡ ಮಾಡುವ ಅರಾಟೆ ಮಂಜುನಾಥ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬೇಲ್ತೂರಿನಲ್ಲಿ ಜರಗಿತು....

ಕರಾವಳಿ

1 ವರದಿ : ಶ್ರೀದತ್ತ ಹೆಬ್ರಿ ಹೆಬ್ರಿ : ವಾಲಿಬಾಲ್ ಆಟಗಾರನೋರ್ವ ನೇಣಿಗೆ ಶರಣಾಗಿರುವ ಘಟನೆ ಕೆಳಪೇಟೆಯಲ್ಲಿ ನಡೆದಿದೆ.ಹೆಬ್ರಿ ಕೆಳಪೇಟೆ ನಿವಾಸಿ ಪ್ರಶಾಂತ್ ಯಾನೆ ಪಚ್ಚು ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ವಾದ್ಯ...

ಕರಾವಳಿ

0 ವರದಿ : ಶ್ರೀದತ್ತ ಹೆಬ್ರಿ ಹೆಬ್ರಿ : ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಇಂಧನ ಸಚಿವ ವಿ. ಸುನಿಲ್ ಕುಮಾರ್ ಇವರು ಮಂಗಳವಾರ ಹೆಬ್ರಿ ಬೀಡು ಎಂಬಲ್ಲಿ 1ಕೋಟಿ ರೂ. ವೆಚ್ಚದ...

ಕರಾವಳಿ

1 ವರದಿ : ದಿನೇಶ್ ರಾಯಪ್ಪನಮಠ ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜು ಕೋಟ-ಪಡುಕೆರೆ ಇಲ್ಲಿನ ವಾಣಿಜ್ಯಶಾಸ್ತ್ರ ವಿಭಾಗ ಮತ್ತು ಕಾಲೇಜಿನ ಐ.ಕ್ಯೂ.ಎ.ಸಿ ವತಿಯಿಂದ ವಾಣಿಜ್ಯಶಾಸ್ತ್ರ ವಿಷಯಗಳಲ್ಲಿ ವಿಶೇಷ ಉಪನ್ಯಾಸ...

ಕರಾವಳಿ

1 ವರದಿ : ದಿನೇಶ್ ರಾಯಪ್ಪನಮಠ ಕೋಟ: ಗಾಂಧಿಯ ವಿಚಾರಧಾರೆಗಳನ್ನು ಸರಿಯಾಗಿ ತಿಳಿದುಕೊಳ್ಳದೆ ಹಲವು ಬಗೆಯ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಎಳೆಯ ಮಕ್ಕಳು ಕೂಡ ತಪ್ಪು ತಪ್ಪಾಗಿ ಗಾಂಧಿಯನ್ನು ಅರ್ಥೈಸಿಕೊಳ್ಳುತ್ತಿದ್ದಾರೆ ಇದು ಅಪಾಯಕಾರಿ ಇದಕ್ಕೆ...

ಕರಾವಳಿ

3 ವರದಿ : ದಿನೇಶ್ ರಾಯಪ್ಪನಮಠ ಕೋಟ : ವಾಯ್ಸ್ ಆಫ್ ಆರಾಧನಾ ಮತ್ತು ಶ್ರೀ ಕೃಷ್ಣ ಯುವಕ ಮಂಡಲ ನೆಹರುನಗರ, ಪುತ್ತೂರು ಇವರ ವತಿಯಿಂದ ಪ್ರತಿಭೆಗಳನ್ನು ಗುರುತಿಸುವ ಕಾರ್ಯಕ್ರಮದಲ್ಲಿ ಕೋಟ ಮೂಡುಗಿಳಿಯಾರಿನ...

ಕರಾವಳಿ

1 ವರದಿ : ದಿನೇಶ್ ರಾಯಪ್ಪನಮಠ ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬ್ರಹ್ಮಾವರ ತಾಲ್ಲೂಕಿನ ಪಾಂಡೇಶ್ವರ ವಲಯ, ಕೋಡಿ, ಕಾವಡಿ, ಕಾರ್ಕಡ ಕಾರ್ಯಕ್ಷೇತ್ರದ ಸಿಎಸ್‍ಸಿ ಕೇಂದ್ರಗಳ ಉದ್ಘಾಟನೆಯನ್ನು ಬ್ರಹ್ಮಾವರದ ಮಾಜಿ...

ಕರಾವಳಿ

2 ವರದಿ : ಬಿ.ಎಸ್.ಆಚಾರ್ಯ ಬ್ರಹ್ಮಾವರ : ಬ್ರಹ್ಮಾವರ ವಕೀಲರ ಸಮಿತಿಯ ಅಧ್ಯಕ್ಷರಾಗಿ ಕಾಡೂರು ಪ್ರವೀಣ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಸೋಮವಾರ ಸಂಜೆ ಚಾಂತಾರು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಉಡುಪಿ ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ್‍ರವರ...

ಕರಾವಳಿ

2 ವರದಿ : ಬಿ.ಎಸ್.ಆಚಾರ್ಯ ಬ್ರಹ್ಮಾವರ: ಮಿನಿ ವಿಧಾನ ಸೌಧ ರಚನೆಯ ಹಂತದಲ್ಲಿರುವ ತಾಲೂಕು ಕೇಂದ್ರವಾದ ಬ್ರಹ್ಮಾವರದಲ್ಲಿ ನ್ಯಾಯಾಲಯ ರಚನೆ ಯಾಗಬೇಕು ಎಂದು ನ್ಯಾಯವಾದಿ ಶ್ರೀಪಾದ್ ರಾವ್ ಮತ್ತು ಕಾಡೂರು ಪ್ರವೀಣ ಕುಮಾರ್...

ಕರಾವಳಿ

1 ವರದಿ: ಬಿ.ಎಸ್.ಆಚಾರ್ಯ ಬ್ರಹ್ಮಾವರ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಿಜಿಸ್ಟರ್ ಬ್ರಹ್ಮಾವರ ತಾಲೂಕು ಉಪ್ಪೂರು ವಲಯದ ಉಪ್ಪೂರು, ಹಾವಂಜೆ, ಹೇರೂರು, ಹಾರಾಡಿ ಕಾರ್ಯಕ್ಷೇತ್ರಗಳ ಸಿ ಎಸ್ ಸಿ ಕೇಂದ್ರಗಳನ್ನು ಉದ್ಘಾಟನಾ ಕಾರ್ಯಕ್ರಮವನ್ನು...

error: Content is protected !!