Connect with us

Hi, what are you looking for?

Diksoochi News

ಕರಾವಳಿ

0 ಮಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಗಿಸಿ ಖುಷಿಯಿಂದ ಈಜಲೆಂದು ನದಿಗೆ ಹೋಗಿ ನಾಪತ್ತೆಯಾಗಿದ್ದ ನಾಲ್ಕು ಮಕ್ಕಳ ಶವಗಳು ಪತ್ತೆಯಾಗಿವೆ. ಈ ಮಕ್ಕಳು ಮಂಗಳೂರಿನ ಸುರತ್ಕಲ್‌ನ ವಿದ್ಯಾದಾಯಿನಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಾಗಿದ್ದಾರೆ. ಯಶ್ವಿತ್...

ಕರಾವಳಿ

0 ಉಡುಪಿ : ಕುಷ್ಠರೋಗವು ಅತೀ ಪುರಾತನವಾದ ಮತ್ತು ನಿಧಾನಗತಿಯಲ್ಲಿ ಮನುಷ್ಯನ ಚರ್ಮ ಮತ್ತು ನರಗಳನ್ನು ಬಾಧಿಸುವ ಮೈಕೊ ಬ್ಯಾಕ್ಟೀರಿಯಾ ಲೆಪ್ರೆ ಎಂಬ ಸೂಕ್ಷ್ಮಾಣು ಜೀವಿಯಿಂದ ಗಾಳಿಯ ಮೂಲಕ ಹರಡುವ ರೋಗವಾಗಿದ್ದು, ಇದನ್ನು...

ಕರಾವಳಿ

2 ಸುಬ್ರಹ್ಮಣ್ಯ: ನಾಯಿಗಳು ಹಲವು ಬಾರಿ ಮನುಷ್ಯನ ಪ್ರಾಣ ಕಾಪಾಡಿದ ಸನ್ನಿವೇಶಗಳನ್ನು ನೋಡಿರುತ್ತೇವೆ, ಕೇಳಿರುತ್ತೇವೆ. ಇದೀಗ ಇಂತಹುದ್ದೇ ನಾಯಿಯ ಸಾಹಸ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಂಭವಿಸಿದ್ದು, ಕ್ಷೇತ್ರಕ್ಕೆ ಆಗಮಿಸಿ ರಸ್ತೆಯಲ್ಲಿ ತೆರಳುತ್ತಿದ್ದ ಭಕ್ತರ ಗುಂಪಿನಲ್ಲಿದ್ದ ಮಗುವೊಂದು...

ಕರಾವಳಿ

0 ಉಡುಪಿ : ಜನಪದ ವಿದ್ವಾಂಸ, ಖ್ಯಾತ ಸಾಹಿತಿ ಡಾ. ಅಮೃತ ಸೋಮೇಶ್ವರ ವಿಧಿವಶರಾಗಿದ್ದಾರೆ. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಧ್ವನ್ಯಾಲೋಕದಲ್ಲಿ ಜ.8 ರಂದು, ಸಂಜೆ 4.00 ಗಂಟೆಗೆ ಡಾ. ಅಮೃತ...

ಕರಾವಳಿ

1 ಮಂಗಳೂರು: ಖ್ಯಾತ ಜಾನಪದ ತಜ್ಞ, ಕವಿ, ಕಥೆಗಾರ, ಅಮೃತ ಸೋಮೇಶ್ವರ ಅವರು ಶನಿವಾರ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಕನ್ನಡ, ತುಳು ಸಾಹಿತಿ,...

ಕರಾವಳಿ

0       ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನೊಂದಾಯಿತ ಮದರಸಾಗಳಿಗೆ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣವನ್ನು ನೀಡಲು ಮದರಸಾ ಸಂಸ್ಥೆಗಳಿAದ ವೆಬ್‌ಸೈಟ್ https://dom.karnataka.gov.in ನಲ್ಲಿ ಆನ್‌ಲೈನ್ ಮೂಲಕ  ಅರ್ಜಿ...

ಕರಾವಳಿ

0  ಉಡುಪಿ : ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಜಿಲ್ಲೆಯ ಪಡುವರಿ ಸೋಮೇಶ್ವರ ಬೀಚ್-02, ತ್ರಾಸಿ-ಮರವಂತೆ ಬೀಚ್ 03, ಆಸರೆ ಬೀಚ್ 02, ಮಲ್ಪೆ ಬೀಚ್ 04, ಸೈಂಟ್ ಮೇರೀಸ್ ಐಲ್ಯಾಂಡ್-03, ಕಾಪು ಬೀಚ್...

ಕರಾವಳಿ

1 ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಹಾಗೂ ಜನ ಆರೋಗ್ಯ ಕೇಂದ್ರ ಎಪಿಡೀಮೀಯಾಲಜಿ ವಿಭಾಗ ರಾಷ್ಟಿçÃಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರು ಇದರ...

ಕರಾವಳಿ

0   ಉಡುಪಿ :  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ವಿಕಲಚೇತನರ ರಿಯಾಯಿತಿ ಬಸ್ ಪಾಸ್ ಅನ್ನು ಪಡೆಯಲು ಮತ್ತು ನವೀಕರಿಸಲು ಸೇವಾಸಿಂಧು  ಪೋರ್ಟಲ್ https://sevasindhuservices.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ....

ಕರಾವಳಿ

1  ಉಡುಪಿ : ಜನವರಿ 8 ರಿಂದ 18 ರ ವರೆಗೆ ಶ್ರೀ ಕೃಷ್ಣ ಮಠ ಪರ್ಯಾಯ ಮಹೋತ್ಸವ ಹಿನ್ನೆಲೆ, ನಗರ ವ್ಯಾಪ್ತಿಯಲ್ಲಿ ಪ್ರವಾಸಿಗರು, ಭಕ್ತಾಧಿಗಳು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಯೋಜನೆ...

ಕರಾವಳಿ

0 ಹೆಬ್ರಿ : ಹಣ ಹೂಡಿಕೆ ಮಾಡುವುದರಿಂದ ಅಧಿಕ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಘಟನೆ ನಡೆದಿದೆ. ಹೆಬ್ರಿಯ ರಾಘವೇಂದ್ರ ಎಂಬವರಿಗೆ ವಾಟ್ಸಾö್ಯಪ್‌ಗೆ ಅಪರಿಚಿತ ವ್ಯಕ್ತಿ ಮೊಬೈಲ್ ಸಂದೇಶವೊAದು ಕಳುಹಿಸಿ,...

ಕರಾವಳಿ

0 ಮಂಗಳೂರು : ಹುಬ್ಬಳ್ಳಿಯಲ್ಲಿ ರಾಮ ಭಕ್ತರನ್ನು ಬಂಧಿಸಿರುವ ಪೊಲೀಸ್ ಇಲಾಖೆಯ ವಿರುದ್ಧ ಮತ್ತು ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ ಗುರುವಾರ ಸಂಜೆ ಪಣಂಬೂರು ಎಸಿಪಿ ಕಚೇರಿ...

ಕರಾವಳಿ

0 ಕೋಟ : ಮನೆಯ ಸೊತ್ತುಗಳನ್ನು ಕಳವುಗೈದಿರುವ ಘಟನೆ ಬಿಲ್ಲಾಡಿ ಗ್ರಾಮದಲ್ಲಿ ನಡೆದಿದೆ. ಬನ್ನೇರಳಕಟ್ಟೆಯ ಬೂದಾಡಿಯ ನಿವಾಸಿಯಾದ ವನಜಾ ರವರ ಅಡಿಕೆ ತೋಟ ಹಾಗೂ ತೆಂಗಿನ ತೋಟವನ್ನು ವಹಿಸಿಕೊಂಡು ಕೃಷಿ ಮಾಡಿಕೊಂಡಿದ್ದು, ಎಂದಿನAತೆ...

error: Content is protected !!