Connect with us

Hi, what are you looking for?

ಕರಾವಳಿ

0 ಕುಂದಾಪುರ : ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಪೂರ್ಣಪ್ರಜ್ಞಾ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು...

ಕರಾವಳಿ

1 ವರದಿ : ದಿನೇಶ್ ರಾಯಪ್ಪನಮಠ ಕುಂದಾಪುರ : ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ದಾಪುಗಾಲಿಟ್ಟಿದ್ದು, ಸ್ವಚ್ಚತೆಯ ನಿಟ್ಟಿನಲ್ಲಿ‌ ಮಹಿಳೆಯರು‌ ಮತ್ತು ಮಕ್ಕಳ ಪಾತ್ರ ಮಹತ್ತರವಾಗಿದೆ. ಗಾಂಧೀಜಿಯವರು ಹೇಳಿದಂತೆ ಸ್ವಚ್ಚತೆಯಿರುವಲ್ಲಿ ದೇವರನ್ನು ಕಾಣಬಹುದು ಎಂಬ...

ಕರಾವಳಿ

2 ವರದಿ : ದಿನೇಶ್ ರಾಯಪ್ಪನಮಠ ಉಡುಪಿ: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಬಿಜೆಪಿ ಸರಕಾರದ ಭ್ರಷ್ಟಾಚಾರದ ವಿರುದ್ಧ ಪೇಸಿಎಂ ಅಭಿಯಾನವನ್ನು ನಗರದ ಕರಾವಳಿ ಬೈಪಾಸ್ ಬಳಿಯ ಫ್ಲೈಓವರ್‌ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ...

ಕರಾವಳಿ

2 ಮಂಗಳೂರು : ಕಳೆದ ವಾರ ಪಿಎಫ್ಐ ಮತ್ತು ಎಸ್ಡಿಪಿಐ ಮುಖಂಡರ ಮನೆ ಹಾಗು ಕಚೇರಿ ಮೇಲೆ ಎನ್ಐಎ ದಾಳಿ ನಡೆಸಿದ ಬೆನ್ನಲ್ಲೇ ಇಂದು ನಗರ ಪೊಲೀಸರು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ...

ಕರಾವಳಿ

2 ಸವಣಾಲು : ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರ, ಕಾಳಿಬೆಟ್ಟದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಕ್ಷೇತ್ರದಲ್ಲಿ ಇಂದು ಬೆಳಗ್ಗೆ ಗಣಪತಿ ಹವನದೊಂದಿಗೆ ನವರಾತ್ರಿ ಉತ್ಸವವು ಪ್ರಾರಂಭಗೊಂಡಿದ್ದು, ಮೊದಲನೇ ದಿನದ ಚಂಡಿಕಾಹೋಮ ನೆರವೇರಿತು....

ಕರಾವಳಿ

1 ಕುಂದಾಪುರ : ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಪ್ರಸ್ತುತ ಪಡಿಸಿದ ಜಿಲ್ಲಾ ಮಟ್ಟದ ಶಿಶುವರ್ಗ ಮತ್ತು ಬಾಲವರ್ಗ ವಿಜ್ಞಾನ ಮೇಳ , ವೇದಗಣಿತ , ಗಣಿತ, ಸಂಸ್ಕೃತಿ ಜ್ಞಾನ ಮಹೋತ್ಸವ -22...

ಕರಾವಳಿ

3 ವರದಿ : ದಿನೇಶ್ ರಾಯಪ್ಪನಮಠ ಕುಂದಾಪುರ : ಶ್ರೀ ಶನೇಶ್ವರ ದೇವಸ್ಥಾನ ಟ್ರಸ್ಟ್ ಮಾರ್ಗೊಳ್ಳಿ ಹಾಗೂ ಶ್ರೀ ಚನ್ನಬಸವೇಶ್ವರ ದೇವಸ್ಥಾನ ಮಾರ್ಗೊಳ್ಳಿ ಇವರ ಆಯೋಜನೆಯಲ್ಲಿ ಕೆಸರಲಾಟ ಆಟ 2022 ಕೆಸರು ಗದ್ದೆ...

ಕರಾವಳಿ

1 ಮಂಗಳೂರು: ಟ್ರು ಚೋಕೋ ಆಂಡ್ ನಟ್ಸ್ ನ ನೂತನ ಮಳಿಗೆ ಮಂಗಳೂರಿನ ಬಲ್ಮಠದಲ್ಲಿ ಶುಭಾರಂಭಗೊಂಡಿತು. ನೂತನ ಮಳಿಗೆಗೆ ಮಂಗಳೂರು ಶಾಸಕ ಯುಟಿ ಖಾದರ್, ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್, ಮಂಗಳೂರು ಮಹಾನಗರ...

ಕರಾವಳಿ

2 ಕೊಲ್ಲೂರು : ಸ್ನಾನಕ್ಕೆಂದು ಸೌಪಾರ್ಣಿಕಾ ನದಿಗೆ ಇಳಿದ ವೇಳೆ ನೀರಿನ ಸೆಳೆತಕ್ಕೆ ಸಿಕ್ಕಿದ ಮಗನನ್ನು ರಕ್ಷಿಸಲು ಹೋದ ತಾಯಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿರುವ ಘಟನೆ ನಿನ್ನೆ ಸಂಜೆ ಕೊಲ್ಲೂರಿನಲ್ಲಿ ನಡೆದಿದೆ....

ಕರಾವಳಿ

1 ಉಡುಪಿ : ಬ್ರಹ್ಮಾವರ ವಲಯ, ಹನುಮಂತನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಿಟ್ಟೂರು ಪ್ರೌಢಶಾಲೆಯಲ್ಲಿ ಇಂದು ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಲೆಯ ಹಳೆವಿದ್ಯಾರ್ಥಿ ರಂಜಿತ್ ಕುಮಾರ್ ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣದಲ್ಲಿ...

ಕರಾವಳಿ

2 ಉಡುಪಿ : ಪೆರಂಪಳ್ಳಿ ಶೀಂಬ್ರ ಶ್ರೀಸಿದ್ಧಿ ವಿನಾಯಕ ದೇವಸ್ಥಾನದ ಬಳಿ ಈಗಾಗಲೇ ಸಣ್ಣ ನೀರಾವರಿ ಇಲಾಖೆಯಿಂದ ಸುಮಾರು ಒಂದು ಕೋಟಿ ವೆಚ್ಚದಲ್ಲಿ ಸ್ಥಾನಘಟ್ಟದ ಕೆಲಸ ಆರಂಭವಾಗಿದೆ. ನಂತರ ದಿನಗಳಲ್ಲಿ ಸ್ಥಾನ ಘಟ್ಟದ...

ಕರಾವಳಿ

2 ವರದಿ : ದಿನೇಶ್ ರಾಯಪ್ಪನಮಠ ಕುಂದಾಪುರ : ಮಿನಿ ವಿಧಾನಸೌಧದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ತಾಲೂಕು ಆಡಳಿತ, ತಾ.ಪಂ. ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು...

ಕರಾವಳಿ

2 ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾದವರಿಗೆ  ವೈದ್ಯರು ಮತ್ತು ಶುಶ್ರೂಷ ಸಿಬ್ಬಂದಿ ಆತ್ಮವಿಶ್ವಾಸ ಮೂಡಿಸುವುದರ ಮೂಲಕ ಅವರು ಶೀಘ್ರದಲ್ಲಿ ಚೇತರಿಸಿಕೊಳ್ಳುವಂತೆ ಪ್ರೇರೆಪಿಸಬೇಕು ಎಂದು ಕರ್ನಾಟಕ ಹೈಕೋರ್ಟ್‍ನ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ...

ಕರಾವಳಿ

1 ಉಡುಪಿ : ಎಲ್ಲಾ ಧರ್ಮಗಳು ಮನುಷ್ಯನ ಒಳಿತನ್ನೇ ಬಯಸುತ್ತವೆ ಎಂಬ ನಾರಾಯಣಗುರುಗಳ ಸಂದೇಶ ಅರಿಯುವ ಮೂಲಕ ವಿಶ್ವದಾದ್ಯಂತ ವಿವಿಧ ಧರ್ಮಗಳ ನಡುವೆ ನಡೆಯುತ್ತಿರುವ ವಾದವನ್ನು ಕೊನೆಗಾಣಿಸಿ, ವಿಶ್ವಶಾಂತಿ ನಿರ್ಮಾಣಕ್ಕೆ ಎಲ್ಲರೂ ಮುಂದಾಗಬೇಕು ಎಂದು...

ಕರಾವಳಿ

3 ವರದಿ : ದಿನೇಶ್ ರಾಯಪ್ಪನಮಠ ಕುಂದಾಪುರ : ಸರಕಾರಿ ಪದವಿಪೂರ್ವ ಕಾಲೇಜು ಬೋರ್ಡ್ ಹೈಸ್ಕೂಲ್ ಕುಂದಾಪುರ ಇಲ್ಲಿ ರೋಟರಿ ಸನ್ ರೈಸ್ ಇವರ ಪ್ರಾಯೋಜಕತ್ವದ ಇಂಟರ್ರಾಕ್ಟ ಕ್ಲಬ್ ಪದಗ್ರಹಣ ಕಾರ್ಯಕ್ರಮ ರೋಟರಿ...

ಕರಾವಳಿ

2 ಉಡುಪಿ : ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ವಿವಿಧ ಸಮಸ್ಯೆಗಳ ಬಗ್ಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾಡಳಿತದ ಮೂಲಕ ಪರಿಹಾರ ಒದಗಿಸುವ ಮತ್ತು ಕಾನೂನು ಅರಿವು ಮತ್ತು...

ಕರಾವಳಿ

1 ಉಡುಪಿ : ಜಿಲ್ಲೆಯಲ್ಲಿ ಸೆ. 17 ರಂದು 15000 ಮಂದಿಯಿಂದ ಏಕಕಾಲದಲ್ಲಿ ಯೋಗಾಭ್ಯಾಸ ಕಾರ್ಯಕ್ರಮ ನಡೆಯಲಿದ್ದು, ಈ ಕುರಿತಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಸೂಚಿಸಿದರು....

error: Content is protected !!