Hi, what are you looking for?
1 ವಾಷಿಂಗ್ಟನ್ : ನಾಸಾದ ‘ಮೂನ್ ಟು ಮಾರ್ಸ್’ ಕಾರ್ಯಕ್ರಮದ ಮುಖ್ಯಸ್ಥರನ್ನಾಗಿ ಭಾರತೀಯ ಮೂಲದ ಸಾಫ್ಟ್‌ವೇರ್ ಮತ್ತು ರೊಬೊಟಿಕ್ಸ್ ಎಂಜಿನಿಯರ್ ಅಮಿತ್ ಕ್ಷತ್ರಿಯ ಅವರನ್ನು ನೇಮಕ ಮಾಡಲಾಗಿದೆ. ಇತ್ತೀಚೆಗೆ ಈ ಕಾರ್ಯಕ್ರಮವನ್ನು ನಾಸಾ...
2 ಕೆಂಟುಕಿಯಲ್ಲಿ ತರಬೇತಿ ಕಾರ್ಯಾಚರಣೆ ವೇಳೆ 2 ಯುಎಸ್ ಆರ್ಮಿ ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್‌ಗಳು ಅಪಘಾತಕ್ಕೀಡಾಗಿ 9 ಸೈನಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಎರಡು ಎಚ್‌ಎಚ್ -60 ಬ್ಲ್ಯಾಕ್ಹಾಕ್ ಹೆಲಿಕಾಪ್ಟರ್‌ಗಳು ರಾತ್ರಿ 10...
1 ಜಪಾನಿನಲ್ಲಿ ಇಂದು ಪ್ರಬಲ ಭೂಕಂಪ ಸಂಭವಿಸಿದೆ ಎಂದು ಜಪಾನ್ ಹವಾಮಾನ ಸಂಸ್ಥೆ ತಿಳಿಸಿದೆ. ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲಾಗಿದೆ. ಭೂಕಂಪವು ಈಶಾನ್ಯ ಜಪಾನ್‌ನ ಅಮೋರಿ ಪ್ರಾಂತ್ಯದಲ್ಲಿ ಸಂಭವಿಸಿದೆ. ಅಲ್ಲಿನ ಕಾಲಾಮಾನ...
1 ರಿಯಾದ್ : ಪವಿತ್ರ ನಗರವಾದ ಮೆಕ್ಕಾಗೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುಯ್ಯುತ್ತಿದ್ದ ಬಸ್ ಸೋಮವಾರ ಸೇತುವೆಯ ಮೇಲೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ 20 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂದು...
2 ಖಾಲಿಸ್ತಾನಿ ಬೆಂಬಲಿಗರು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಟ್ಟಡದಲ್ಲಿದ್ದ ರಾಷ್ಟ್ರಧ್ವಜವನ್ನು ಕೆಳಗಿಳಿಸಿದ ಬೆನ್ನಲ್ಲೇ, ಇದೀಗ ಭಾರತೀಯ ಹೈಕಮಿಷನ್ ಕಟ್ಟಡವನ್ನು ಬೃಹತ್ ತ್ರಿವರ್ಣ ಧ್ವಜವು ಅಲಂಕರಿಸಿದೆ. ಲಂಡನ್‌ನ ಆಲ್ಡ್‌ವಿಚ್‌ನಲ್ಲಿರುವ ಇಂಡಿಯಾ ಹೌಸ್‌ನಲ್ಲಿ ಬೃಹತ್ ರಾಷ್ಟ್ರಧ್ವಜದ...
1 ದಕ್ಷಿಣ ಈಕ್ವೆಡಾರ್‌ನಲ್ಲಿ ಶನಿವಾರ ಮಧ್ಯಾಹ್ನ 6.8 ತೀವ್ರತೆಯ ಭೂಕಂಪ ಸಂಭವಿಸಿದೆ. ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಎಂದು ಸಿಎನ್‌ಎನ್ ವರದಿ ಮಾಡಿದೆ. ಈಕ್ವೆಡಾರ್ ಅಧ್ಯಕ್ಷರ ಪ್ರಕಾರ, ಭೂಕಂಪದಿಂದಾಗಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ...
1 ಸೋಮವಾರ ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದ ಸಾವಿರಾರು ಮಂದಿ ಸಾವನ್ನಪ್ಪಿದ್ದಾರೆ. ಭೂಕಂಪದಿಂದ ಧರೆಗುರುಳಿದ ಕಟ್ಟಡದ ಅವಶೇಷಗಳಡಿ ಇನ್ನೂ ಅನೇಕ ಮಂದಿ ಸಿಲುಕಿದ್ದಾರೆ. ರಕ್ಷಣಾ ತಂಡಗಳು ಕಾರ್ಯಚರಣೆ ನಡೆಸುತ್ತಿವೆ. ಈ...
1 ಟರ್ಕಿ, ಸಿರಿಯಾದಲ್ಲಿ ಸತತ ಎರಡು ದಿನಗಳಿಂದ ಭೂಮಿ ಕಂಪಿಸುತ್ತಲೇ ಇದೆ. ಇದೀಗ 5 ನೇ ಬಾರಿಗೆ 7.8 ತೀವ್ರತೆಯ ಭೂಕಂಪ ಸಂಭವಿದೆ. ಪರಿಣಾಮಜನರು ಅಪಾಯದಲ್ಲಿ ಸಿಲುಕಿದ್ದಾರೆ. ಭೂಕಂಪದಿಂದ ಸತ್ತವರ ಸಂಖ್ಯೆ ಸುಮಾರು...
1 ಟರ್ಕಿಯಲ್ಲಿ ಸಂಭವಿಸಿದ ಭೂಕಂಪದಿಂದ ಭಾರೀ ಅನಾಹುತ ಉಂಟಾಗಿದೆ. ಅನೇಕ ಹೃದಯ ವಿದ್ರಾವಕ ವೀಡಿಯೊಗಳು ವೈರಲ್ ಆಗುತ್ತಿವೆ. ಅದರಲ್ಲೂ ಪಕ್ಷಿಗಳ ಗುಂಪೊಂದು ಅಸ್ತವ್ಯಸ್ತವಾಗಿ ಹಾರುವ ಅಸಾಮಾನ್ಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ....
2 ಸೋಮವಾರ ಮುಂಜಾನೆ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ ನಂತರ ಸಿರಿಯಾದಲ್ಲಿ ಪರಿಸ್ಥಿತಿ ದುಸ್ತರವಾಗಿದೆ. ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ನಡುವೆ, ಭೂಕಂಪ ಪೀಡಿತ ಆಫ್ರಿನ್‌ನಲ್ಲಿ ನವಜಾತ ಶಿಶುವನ್ನು ಅವಶೇಷಗಳಿಂದ...
2 ಮುಂಜಾನೆ ಟರ್ಕಿ ಮತ್ತು ಸಿರಿಯಾದಲ್ಲಿ ಅತ್ಯಂತ ಪ್ರಬಲ ಭೂಕಂಪ ಸಂಭವಿಸಿದೆ. 1,300ಕ್ಕೂ ಹೆಚ್ಚು ಜನರು ನಿದ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ಈ ದುರಂತದಲ್ಲಿ 5000ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. 3 ಸಾವಿರ ಮನೆಗಳು...
1 ಆಗ್ನೇಯ ಟರ್ಕಿಯಲ್ಲಿ ಇಂದು ಮುಂಜಾನೆ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪದಿಂದಾಗಿ ಟರ್ಕಿಯಲ್ಲಿ ಕನಿಷ್ಠ 53 ಜನರು ಸಾವನ್ನಪ್ಪಿದರೆ, ನೆರೆಯ ಸಿರಿಯಾದಲ್ಲಿ 42 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಭೂಕಂಪದಿಂದಾಗಿ...
1 ಪಾಕಿಸ್ತಾನ: ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾದಲ್ಲಿ ಭಾರೀ ಬಾಂಬ್ ಸ್ಫೋಟವಾಗಿದೆ. ಪರಿಣಾಮ ಅನೇಕ ವ್ಯಕ್ತಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇಂದು ಬೆಳಗ್ಗೆ ಎಫ್‌ಸಿ ಮುಸ್ಸಾ ಚೆಕ್‌ಪಾಯಿಂಟ್ ಬಳಿ ಸ್ಫೋಟ ಸಂಭವಿಸಿದ್ದು, ಐದಕ್ಕೂ ಹೆಚ್ಚು...
1 ಕ್ಯಾನ್‌ಬೆರಾ: ಆಸ್ಟ್ರೇಲಿಯಾದ ಪರ್ತ್‌ನಲ್ಲಿ 16 ವರ್ಷದ ಬಾಲಕಿಯೊಬ್ಬಳು ಮೋಜಿಗಾಗಿ ಡಾಲ್ಫಿನ್‌ನೊಂದಿಗೆ ಈಜಾಡುತ್ತಿದ್ದಾಗ ಪ್ರಾಣ ಕಳೆದುಕೊಂಡಿದ್ದಾಳೆ. ಪರ್ತ್‌ನ ಉಪನಗರ ನಾರ್ತ್ ಪ್ರೀಮ್ಯಾಂಟಲ್‌ನಲ್ಲಿರುವ ಸ್ವಾನ್ ನದಿಯಲ್ಲಿ ಬಾಲಕಿ ತನ್ನ ಸೇಹಿತರು, ಕುಟುಂಬಸ್ಥರ ಜೊತೆಗೂಡಿ ಸ್ವಾನ್...
2 ಲ್ಯಾಟಿನ್ ಅಮೆರಿಕದ ಮೇಲೆ ಚೀನಾದ ಪತ್ತೇದಾರಿ ಬಲೂನ್ ಪತ್ತೆಯಾಗಿದೆ ಎಂದು ಪೆಂಟಗನ್ ಶುಕ್ರವಾರ ಹೇಳಿದ್ದು, ಇದು ಮುಂದಿನ ಕೆಲವು ದಿನಗಳ ವರೆಗೆ ಅಮೆರಿಕದ ವಾಯು ಪ್ರದೇಶದಲ್ಲಿ ಹಾರಾಡುವ ಸಾಧ್ಯತೆ ಇದೆ ಎಂದೂ ಪೆಂಟಗನ್ ಹೇಳಿದೆ....
2 ಸೌದಿ ಅರೇಬಿಯಾದ ರಿಯಾದ್ ಪ್ರಾಂತ್ಯದಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ಮಂಗಳೂರು ಮೂಲದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.ಸೌದಿ ಅರೇಬಿಯಾದ ರಿಯಾದ್ ಪ್ರಾಂತ್ಯದ ಕುರೈಸ್ ಬಳಿ ಕಾರಿನಲ್ಲಿ ನಾಲ್ವರು ತೆರಳುತ್ತಿದ್ದ...