Connect with us

Hi, what are you looking for?

ರಾಜ್ಯ

ಬೆಂಗಳೂರು: ವಿದೇಶದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ಕೊರೋನಾ ನೆಗಟಿವ್ ವರದಿ ಇದ್ದರೂ ಅಂತಹವರು ಒಂದು ವಾರ ಕ್ವಾರಂಟೈನ್‍ನಲ್ಲಿರಿಸಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ವೈರಸ್‍ನ ಹೊಸ...

ರಾಜ್ಯ

ಬೆಂಗಳೂರು : ಬೆಂಗಳೂರು ಹಾಗೂ ರಾಮನಗರದ ಹಲವೆಡೆ ಭೂಮಿ ಕಂಪಿಸಿದಂತ ಅನುಭವ ಉಂಟಾಗಿದೆ. ಇದರಿಂದಾಗಿ ರಾಜ್ಯ ರಾಜಧಾನಿಯ ಜನರು ಬೆಚ್ಚಿ ಬೀಳುವಂತೆ ಆಗಿದೆ. ಬೆಂಗಳೂರಿನ ಹಲವೆಡೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದಂತ ಅನುಭವ...

ರಾಜ್ಯ

ಶಿವಮೊಗ್ಗ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಬಸ್ಸಿನಲ್ಲಿದ್ದಂತ ಹಲವು ಪ್ರಯಾಣಿಕರು ಗಾಯಗೊಂಡಿರೋ ಘಟನೆ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ನಡೆದಿದೆ. ಭಟ್ಕಳದಿಂದ ಬೈಂದೂರಿಗೆ ತೆರಳುತ್ತಿದ್ದಂತ ಖಾಸಗಿ ಬಸ್, ಚಾಲಕನ ನಿಯಂತ್ರಣ...

ರಾಜ್ಯ

ಬೆಂಗಳೂರು: ರಾಜ್ಯದಲ್ಲಿ 25 ಸ್ಥಾನಗಳ ಪರಿಷತ್ ಚುನಾವಣೆಯ ಬಿಸಿ ಏರುತ್ತಿದೆ. ಬಿಜೆಪಿಯಿಂದ ಈಗಾಗಲೇ ಮೊದಲ ಪಟ್ಟಿಯಲ್ಲಿ 17 ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಇದೀಗ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಗುಲ್ಬರ್ಗ : ಶಿವಾನಂದ...

ರಾಜ್ಯ

ಚನ್ನಪಟ್ಟಣ : ಸಂಸದ ಪ್ರತಾಪ್ ಸಿಂಹ ಅವರಿದ್ದ ಕಾರು ಹೆದ್ದಾರಿಯಲ್ಲಿ ಪಲ್ಟಿಯಾಗಿಲ್ಲ. ಈ ಕುರಿತು ಖುದ್ದು ಪ್ರತಾಪ್ ಸಿಂಹ ಅವರು ಖುದ್ದು ಫೇಸ್ ಬುಕ್ ಲೈವ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದಾಗ...

ರಾಜ್ಯ

ವರದಿ : ದಿನೇಶ್ ರಾಯಪ್ಪನಮಠ ಉಡುಪಿ: ಅನಿರೀಕ್ಷಿತ ರೀತಿಯಲ್ಲಿ ರಾಜ್ಯದಲ್ಲಿ ಧಾರಾಕಾರ ಮಳೆ ಸುರಿದು ವ್ಯಾಪಕ ಬೆಳೆಹಾನಿಯಾಗಿದೆ. ಬೆಳೆ ಹಾನಿಯ ಬಗ್ಗೆ ಸಮೀಕ್ಷೆ ಮಾಡಿ ಕೇಂದ್ರಕ್ಕೆ ವರದಿ ಸಲ್ಲಿಸಲು ರಾಜ್ಯ ಸರಕಾರಕ್ಕೆ ಸೂಚಿಸಲಾಗಿದೆ ಎಂದು...

ರಾಜ್ಯ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಶುಕ್ರವಾರ ರಾತ್ರಿ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಕರ್ನಾಟಕ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಡಿಸೆಂಬರ್ 10ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 14 ರಂದು...

ರಾಜ್ಯ

ಬೆಂಗಳೂರು : ಚಳಿಗಾಲದ ವಿಧಾನಮಂಡಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿ.13ರಿಂದ ಅಧಿವೇಶನ ಆರಂಭವಾಗಲಿದೆ. ಈ ಕುರಿತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ. 2021 ರ ಡಿಸೆಂಬರ್...

ರಾಜ್ಯ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ...

ರಾಜ್ಯ

ಶಿವಮೊಗ್ಗ: ಬೈಕ್ ಗೆ 407 ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರೋ ಘಟನೆ ಬೆಲವಂತಕೊಪ್ಪದ ವಿಜಯ ರೈಸ್ ಮಿಲ್ ಬಳಿ ನಡೆದಿದೆ. ರಾಮಚಂದ್ರಪ್ಪ(42), ಮಕ್ಕಳಾದ ಶಶಾಂಕ್(10), ಆದರ್ಶ (06 ) ಮೃತಪಟ್ಟವರು....

error: Content is protected !!