Hi, what are you looking for?
1 ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಪ್ರಕಟಗೊಂಡಿದೆ. ಒಟ್ಟು 124 ಅಭ್ಯರ್ಥಿಗಳನ್ನು ಒಳಗೊಂಡ ಮೊದಲ ಪಟ್ಟಿಯನ್ನು ಇಂದು ಬೆಳಗ್ಗೆ ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...
2 ಚಿಕ್ಕಬಳ್ಳಾಪುರ : ಕರ್ನಾಟಕದ ನನ್ನ ಸಹೋದರ, ಸಹೋದರಿಯರಿಗೆ ನಮಸ್ಕಾರ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ವಿಶ್ವೇಶ್ವರಯ್ಯ ಜನ್ಮಸ್ಥಳವಾಗಿದೆ. ಇಂತಹ ಪುಣ್ಯಭೂಮಿಗೆ ಬಂದಿದ್ದು ನನ್ನ ಸೌಭಾಗ್ಯ...
1 ಚಿಕ್ಕಬಳ್ಳಾಪುರ : ರಾಜ್ಯಕ್ಕೆ ಮತ್ತೆ ಮೋದಿ ಆಗಮಿಸಿದ್ದಾರೆ. ಇದೀಗ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಆಶ್ರಮಕ್ಕೆ ಬಂದಿದೆ. ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು....
0 ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಮೀಸಲಾತಿ ನಿರ್ಧಾರ ಕೈಗೊಳ್ಳಲಾಗಿದೆ. ಒಳಮೀಸಲಾತಿ ಹಾಗೂ ವೀರಶೈವ ಲಿಂಗಾಯತರ 2D ಮತ್ತು ಒಕ್ಕಲಿಗರ 2C ಪ್ರವರ್ಗಕ್ಕೆ...
2 ಬೆಂಗಳೂರು : ಮಾ.31 ರಿಂದ ರಾಜ್ಯದಾದ್ಯಂತ ಪರೀಕ್ಷೆ ಗಳು ಆರಂಭಗೊಳ್ಳಲಿದ್ದು ಎ.15 ರ ವರೆಗೆ ನಡೆಯಲಿದೆ. ವಿದ್ಯಾರ್ಥಿಗಳು ಯಾವುದೇ ತೊಂದರೆ ಇಲ್ಲದೆ ಪರೀಕ್ಷೆಯನ್ನು ಬರೆಯಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200...
0 ತುಮಕೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ನಡೆದಿದೆ. ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಚೆಲುವರಾಜು, ಅಭಿಷೇಕ್ ಮೃತ ದುರ್ದೈವಿಗಳು.ತುಮಕೂರಿನ ಗುಬ್ಬಿ ತಾಲೂಕಿನ ಚೇಳೂರು-ಬಿದರೆ ರಸ್ತೆಯ...
0 ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟಂತ ಬಿಪಿಎಲ್ ಕುಟುಂಬಸ್ಥರಿಗೆ ಪ್ರತಿ ಕುಟುಂಬದ ಒಬ್ಬರಿಗೆ ರಾಜ್ಯ ಸರ್ಕಾರದಿಂದ 1 ಲಕ್ಷ ಪರಿಹಾರವನ್ನು ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.ರಾಜ್ಯದಲ್ಲಿ ಕೊರೋನಾ...
0 ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಿ, ರಾಜ್ಯ ಭಾಷೆ ಎಂದು ಘೋಷಿಸ ಬೇಕು ಎಂದು ಆಗ್ರಹಿಸಿ ಟ್ವಿಟ್ಟರ್ ಅಭಿಯಾನ ಆರಂಭಗೊಂಡಿದೆ. ಈ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈಗಾಗಲೇ ಸಾವಿರಾರು ಟ್ವೀಟ್...
0 ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮುಂಗಾರು ಚುರುಕುಗೊಂಡಿದೆ. ಜೂ.17ರ ವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ,...
0 ಬೆಂಗಳೂರು : ಈಗಾಗಲೇ ರಾಜ್ಯ ಸರ್ಕಾರ ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಜೂ.14 ರಿಂದ 21 ರ ವರೆಗೆ ಲಾಕ್ ಡೌನ್ ಸಡಿಲಗೊಳಿಸಿ ಘೋಷಿಸಿದೆ. ವಾರಾಂತ್ಯ ಕಫ್ರ್ಯೂ ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ...
0 ಬೆಂಗಳೂರು : ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಎರಡು ಮಾದರಿಯ ಪ್ರಶ್ನೆ ಪತ್ರಿಕೆ ರೂಪಿಸಿ ವೆಬ್ ಸೈಟ್ ನಲ್ಲಿ ಪದವಿ ಪೂರ್ವ ಶಿಕ್ಷಣ...
0 ಬೆಂಗಳೂರು : ರಾಜ್ಯದಲ್ಲಿ ಪಾಸಿಟಿವ್ ರೆಟ್ ಹೆಚ್ಚಿರುವ ಜಿಲ್ಲೆಗಳಾದ ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಮೈಸೂರು, ಶಿವಮೊಗ್ಗ, ದಾವಣಗೆರೆ, ಕೊಡಗು, ಚಾಮರಾಜನಗರ, ಮಂಡ್ಯ, ಬೆಳಗಾವಿ ಜಿಲ್ಲೆಗಳಲ್ಲಿ ಲಾಕ್ ಡೌನ್...
0 ಬೆಂಗಳೂರು : ಕೊರೋನಾ ಸೋಂಕನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಿಸಿತ್ತು. ಆದರೆ, ರಾಜ್ಯದ 8 ಜಿಲ್ಲೆಗಳಲ್ಲಿ ನಿರೀಖ್ಷಿತ ಮಟ್ಟದಲ್ಲಿ ಕೊರೋನಾ ಸೋಂಕು ಇಳಿಕೆ ಕಂಡಿಲ್ಲ. ಹಾಗಾಗಿ...
0 ಬೆಂಗಳೂರು : ಮುಂಗಾರು ಶುರುವಾಗಿದ್ದು, ಈಗಾಗಲೇ ಹಲವೆಡೆ ಮಳೆ ಶುರುವಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂ.14 ರಂದು ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಜೂನ್ 10 ರಿಂದ 14...
0 ಬೆಂಗಳೂರು : ಬೆಂಗಳೂರು ಗ್ರಾಮಾಂತರ ಎಸ್ ಪಿ ರವಿ ಡಿ. ಚೆನ್ನಣ್ಣನವರ್ ಸೇರಿದಂತೆ ಒಟ್ಟು 12 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ರವಿ ಚನ್ನಣ್ಣನವರ್ ಅವರನ್ನು...
0 ಬೆಂಗಳೂರು : ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎಂ.ಉದಾಸಿ ಮಂಗಳವಾರ ವಿಧಿವಶರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಎಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಕೆಲವು ದಿನಗಳಿಂದ ತೀವ್ರ...