Connect with us

Hi, what are you looking for?

Diksoochi News

ರಾಜ್ಯ

0 ಬೆಂಗಳೂರು: ದ್ವಿಚಕ್ರ ವಾಹನ ಎಲ್ಲೋ ಬಿಟ್ಟು ಮನೆಗೆ ಬಂದಿದ್ದ ವಿಚಾರಕ್ಕೆ ಜಗಳ ನಡೆದು ತಂದೆಯೇ ಮಗನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಅನ್ನಪೂರ್ಣೇಶ್ವರಿ ನಗರದ ಮುದ್ದನಪಾಳ್ಯದಲ್ಲಿ ನಡೆದಿದೆ. ಅಂಜನ್ ಕುಮಾರ್(27) ಕೊಲೆಯಾದ...

ರಾಜ್ಯ

0 ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದೆ. ಇಂದು ಬೆಳಗಿನ ಜಾವ ಮೈಸೂರಿನ ಫಾರ್ಮ್‌ ಹೌಸ್‌ನಲ್ಲಿದ್ದ ದರ್ಶನ್ ಬಂಧನವಾಗಿದೆ. ದರ್ಶನ್ ಜೊತೆಯಲ್ಲಿ ಇಬ್ಬರು ಬಾಡಿಗಾರ್ಡ್‌ಗಳನ್ನು ಸಹ ಪೊಲೀಸರು ಬಂಧಿಸಿದ್ದಾರೆ....

ರಾಜ್ಯ

0 ಬೆಂಗಳೂರು: ಬಿಜೆಪಿ ವಿರುದ್ಧ 40% ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ್ದಕ್ಕೆ ಕಾನೂನು ಸಂಘರ್ಷ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ  ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜಾಮೀನು ಮಂಜೂರಾಗಿದೆ. ಇದೊಂದು ಖಾಸಗಿ ದೂರು ಆಗಿದ್ದು, ಮೊದಲ...

ರಾಜ್ಯ

0 ಬೆಂಗಳೂರು: ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ ಬೆಳಿಗ್ಗೆ ದೇವೇಗೌಡರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು,...

ರಾಜ್ಯ

2 ಬೆಂಗಳೂರು : ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ ಮಾಡುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ. ವಿಧಾನ್ ಪರಿಷತ್‌ನಲ್ಲಿ ಪ್ರಶ್ನೋತ್ತರ ಕಲಾಪದ...

ರಾಜ್ಯ

1 ನವದೆಹಲಿ : ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕದ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣ ಭಾಂಡಗೆ ಅವಕಾಶ ನೀಡಲಾಗಿದೆ. ಈ ಮೂಲಕ ಮಾಜಿ ಸಚಿವ ವಿ.ಸೋಮಣ್ಣನವರಿಗೆ ಬಿಗ್‌ ಶಾಕ್‌...

ರಾಜ್ಯ

1 ಬೆಂಗಳೂರು : ಮೇಕೆದಾಟು ಪಾದಯಾತ್ರೆ ವೇಳೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಆದರೆ, ಕೋರ್ಟ್‌ಗೆ ನಿರಂತರವಾಗಿ ಅವರಯ ಗೈರಾದ ಹಿನ್ನಲೆಯಲ್ಲಿ ಅವರ ವಿರುದ್ಧ ಜಾಮೀನು...

ರಾಜ್ಯ

0 ದಾವಣಗೆರೆ : ಸಂಸದ ಡಿಕೆ ಸುರೇಶ್ ಹಾಗೂ ಶಾಸಕ ವಿನಯ ಕುಲಕರ್ಣಿ ಮಾದರಿ ದೇಶದ್ರೋಹಿ ಹೇಳಿಕೆ ನೀಡಿದವರಿಗೆ ಗುಂಡಿಕ್ಕುವ ಕಾನೂನು ತರಬೇಕು ಎಂದು ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ. ಜಿಲ್ಲಾಧ್ಯಕ್ಷರ ಪದಗ್ರಹಣ...

ರಾಜ್ಯ

1 ಬೆಂಗಳೂರು: ತನ್ನ ಪತ್ನಿ ಬೇರೊಬ್ಬನ ಜೊತೆ ಓಡಿ ಹೋಗಲು ಸಹಾಯ ಮಾಡಿದ ಎಂದು ಸ್ನೇಹಿತನನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ‌. ಆರೋಪಿಯನ್ನು ಬಾಗಲಗುಂಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಿರಣ್ (32)...

ರಾಜ್ಯ

0 ಶಿವಮೊಗ್ಗ : ಮೀನು ನುಂಗಿ ಉಸಿರಾಟದ ತೊಂದರೆ ಅನುಭವಿಸಿ ಜೀವನ್ಮರಣ ಸ್ಥಿತಿಯಲ್ಲಿದ್ದ 11 ತಿಂಗಳ ಮಗುವನ್ನು ಶಿವಮೊಗ್ಗ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರು ಕಾಪಾಡಿದ್ದಾರೆ. ಹೊನ್ನಾಳಿ...

ರಾಜ್ಯ

0 ಬೆಂಗಳೂರು : ಲೋಕಸಭಾ ಚುನಾವಣೆಗೂ ಮುನ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಿಂದ ಬಡ ಮತ್ತು ಮಧ್ಯಮ ವರ್ಗದ ಜನರಿಗಾಗಿ ಭಾರತ್ ಬ್ರ್ಯಾಂಡ್‌ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಡಿ ಪ್ರತಿ ಕೆಜಿ ಅಕ್ಕಿಗೆ...

ರಾಜ್ಯ

0 ಚಿತ್ರದುರ್ಗ:  ಟೈರ್ ಸ್ಫೋಟಗೊಂಡು ಕಾರು ಪಲ್ಟಿಯಾದ ಘಟನೆ ಕಾತ್ರಾಳ್ ಕೆರೆ ಬಳಿ ನಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಮುತ್ತುಸ್ವಾಮಿ(69) ಹಾಗೂ ಪಾಂಡುರಂಗ(32) ಮೃತ ರ್ದುದೈವಿಗಳು. ಮತ್ತೋರ್ವನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ...

ರಾಜ್ಯ

1 ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಕರ್ನಾಟಕ ಹೈಕೋರ್ಟ್ 10 ಸಾವಿರ ರೂಪಾಯಿ ದಂಡ ವಿಧಿಸಿದ್ದು, ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ...

error: Content is protected !!