Connect with us

Hi, what are you looking for?

Diksoochi News

ಕರಾವಳಿ

0 ಕುಂದಾಪುರ : ಕೇಂದ್ರ ಸರ್ಕಾರ ನೀಡುವ ಬಿಲಿಯನೇರ್ ರೈತ ಪ್ರಶಸ್ತಿಗೆ ಉಡುಪಿ ಜಿಲ್ಲೆಯಿಂದ ಕೆದೂರು ಗ್ರಾಮದ ಉದ್ಯಮಿ ರಮೇಶ್ ನಾಯಕ್ ಆಯ್ಕೆಯಾಗಿದ್ದಾರೆ. ರೈಸ್‌ಮಿಲ್ ಉದ್ಯಮದ ಜೊತೆಗೆ ಪ್ರಗತಿಪರ ರೈತ ರಮೇಶ್ ನಾಯಕ್...

ರಾಜ್ಯ

0 ಬೆಂಗಳೂರು : ನಾಪತ್ತೆಯಾಗಿದ್ದ ಬಿಜೆಪಿ ಎಂಎಲ್‌ಸಿ ಸಿಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರ ಮೃತದೇಹ ಪತ್ತೆಯಾಗಿದೆ.  ಚಾಮರಾಜನಗರದ ಹನೂರು ತಾಲೂಕಿನ ರಾಮಾಪುರ ಗ್ರಾಮದ ನಿರ್ಜನ ಪ್ರದೇಶದಲ್ಲಿ ಮಹದೇವಯ್ಯ ಅವರ ಮೃತದೇಹ ರಕ್ತಸಿಕ್ತವಾಗಿ...

ರಾಜ್ಯ

1 ದಾವಣಗೆರೆ : ಕಾರು ಹಾಗೂ ಟ್ರ್ಯಾಕ್ಟರ್ ಡಿಕ್ಕಿ ಸಂಭವಿಸಿ ಇಬ್ಬರು ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿರಮಗೊಂಡನಹಳ್ಳಿಯಲ್ಲಿ ನಡೆದಿದೆ. ಅತಿವೇಗವಾಗಿ ಬಂದಂತ ಕಾರು, ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಗೆ...

ರಾಜ್ಯ

0 ಬೆಂಗಳೂರು : ಮಾಲೊಂದರಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ವ್ಯಕ್ತಿಯನ್ನು ಬಸವೇಶ್ವರ ನಗರದ ಅಶ್ವಥ್ ನಾರಾಯಣ್(60) ಎಂದು ಗುರುತಿಸಲಾಗಿದೆ. ಆರೋಪಿ ಅಶ್ವಥ್ ನಾರಾಯಣ್ ವಾಸವಿದ್ದ ಮನೆಗೆ ಬೀಗ...

ರಾಜ್ಯ

1 ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ಕುಡಿಯುವ ನೀರು ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68ನೇ ಕನ್ನಡ...

ರಾಜ್ಯ

2 ಬೆಂಗಳೂರು : ಕಳೆದ ಭಾನುವಾರ ಲೂಲು ಮಾಲ್‌ನಲ್ಲಿ ವ್ಯಕ್ತಿಯೊಬ್ಬ ಯುವತಿ ಮೈ‌ಮುಟ್ಟಿ ವಿಕೃತಿ ಮೆರೆದಿದ್ದ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದು ಆಕ್ರೋಶಕ್ಕೂ ಕಾರಣವಾಗಿತ್ತು. ಈ ವಿಡಿಯೋವನ್ನ ಗಂಭೀರವಾಗಿ ಪರಿಗಣಿಸಿದ್ದ ಪೊಲೀಸ್...

ರಾಜ್ಯ

1 ಬೆಂಗಳೂರು: ಅಕ್ಕಿರಾಜ ಎಂದೇ ಪ್ರಸಿದ್ಧವಾಗಿದ್ದ 36 ವರ್ಷದ ವಿನಾಯಗನ್ ಎಂಬ ಅರಣ್ಯ ಇಲಾಖೆಯ ಆನೆ ಬಂಡೀಪುರದಲ್ಲಿ ಕುಸಿದು ಬಿದ್ದು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಬಂಡೀಪುರದ ರಾಮಾಪುರ ಆನೆ ಶಿಬಿರ ಪ್ರದೇಶದ ಬಂಡೀಪುರ ಹುಲಿ...

ರಾಜ್ಯ

1 ಬೆಂಗಳೂರು : 2023ನೇ ಸಾಲಿನ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು 68 ಜನರಿಗೆ ವಿತರಣೆ ಮಾಡಲಾಗುವುದು. ಇದರಲ್ಲಿ 10 ಸಂಸ್ಥೆಗಳು ಹಾಗೂ 68 ಜನರನ್ನು ಆಯ್ಕೆ ಮಾಡಲಾಗಿದೆ ಎಂದು...

ರಾಜ್ಯ

1 ನವದೆಹಲಿ:  ಮತ್ತೆ ತಮಿಳುನಾಡಿಗೆ ನಿತ್ಯ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೋಮವಾರ ಸೂಚನೆ ನೀಡಿದೆ.  ದೆಹಲಿಯಲ್ಲಿ ಸೋಮವಾರ ನಡೆದ ಕಾವೇರಿ ನೀರು ನಿಯಂತ್ರಣ...

ರಾಜ್ಯ

1 ಬೆಂಗಳೂರು:  ವೀರಭದ್ರ ನಗರದಲ್ಲಿ ಅಗ್ನಿ ದುರಂತ ಸಂಭವಿಸಿದೆ. ಹಲವು ಖಾಸಗಿ ಬಸ್ ಗಳು ಬೆಂಕಿಗಾಹುತಿಯಾಗಿರುವ ಬಗ್ಗೆ ವರದಿಯಾಗಿದೆ. ವೀರಭದ್ರನಗರದ ಬಸ್ ಗಳ ಬಾಡಿ ಬಿಲ್ಡಿಂಗ್ ಮತ್ತು ವೆಲ್ಡಿಂಗ್ ಮಾಡುವ ವರ್ಕ್ ಶಾಪ್ ನಲ್ಲಿ...

ರಾಜ್ಯ

0 ಕೇರಳ : ಕಲಮಸ್ಸೆರಿಯಲ್ಲಿರುವ ಕನ್ವೆನ್ಷನ್ ಸೆಂಟರ್‌ನಲ್ಲಿ ಭಾರೀ ಸ್ಫೋಟದ ಬೆನ್ನಲ್ಲೇ ದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಜನದಟ್ಟಣೆಯ ಪ್ರದೇಶಗಳಲ್ಲಿ ಅಧಿಕಾರಿಗಳು...

ರಾಜ್ಯ

1 ಬೆಂಗಳೂರು: ಕೆಲ ದಿನಗಳ ಹಿಂದೆ ಟೊಮೊಟೋ ಬೆಲೆ ಡಬಲ್ ಸೆಂಚುರಿ ಬಳಿಗೆ ಹೋಗಿ ಗ್ರಾಹಕರನ್ನು ಸುಸ್ತುಗೊಳಿಸಿತ್ತು. ಜನ ಟೊಮೊಟೋ ಸಹವಾಸ ಬೇಡಪ್ಪಾ ಎನ್ನುವಂತೆ ಮಾಡಿತ್ತು‌. ಇದೀಗ ಈರುಳ್ಳಿ ಸರದಿ. ಮಳೆಯಿಲ್ಲದೇ ಈರುಳ್ಳಿ...

ರಾಜ್ಯ

0 ಬೆಂಗಳೂರು : ನಗರದಲ್ಲಿ ಒಂದಾದ ಮೇಲೊಂದು ಬೆಂಕಿ ಅವಘಡಗಳು ಸಂಭವಿಸುತ್ತಿದೆ. ಇದೀಗ ಮತ್ತೊಂದು ದುರ್ಘಟನೆ ನಡೆದಿದೆ. ಬ್ಯಾಟರಾಯನಪುರದಲ್ಲಿ ಕಾರು ಶೋರೂಮ್ ಪಕ್ಕದ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕೆ 3 ಅಗ್ನಿಶಾಮಕ...

error: Content is protected !!