Connect with us

Hi, what are you looking for?

ರಾಜ್ಯ

0 ಗದಗ: ರೈಲಿನಡಿ ಸಿಲುಕಿ ಮೊಸಳೆ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯಲ್ಲಿ ಸೋಮವಾರ ವರದಿಯಾಗಿದೆ. ಹಳೇ ಆಲೂರು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಅಧಿಕಾರಿಗಳ ಪ್ರಕಾರ, ಮೊಸಳೆ ಮಲಪ್ರಭಾ ನದಿಯಿಂದ ಹೊರಬಂದು ಹಳಿ ದಾಟುವಾಗ ರೈಲಿಗೆ...

ರಾಜ್ಯ

0 ಶಿವಮೊಗ್ಗ : ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಮುಖ್ಯಪೇದೆಯೊಬ್ಬರು ಸಮವಸ್ತ್ರದಲ್ಲೇ ವಿನೋಬನಗರದ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಜಯಪ್ಪ ಆತ್ಮಹತ್ಯೆ ಮಾಡಿಕೊಂಡ ಮುಖ್ಯಪೇದೆ. ಮೂರು ದಿನಗಳ ಹಿಂದೆ...

ರಾಜ್ಯ

1 ಶಿವಮೊಗ್ಗ : ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ, ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈವರೆಗೆ 24 ಎಫ್‌ಐಆರ್ ದಾಖಲಿಸಲಾಗಿದೆ. ಅಲ್ಲದೇ, 60 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತಂತೆ...

ರಾಜ್ಯ

2 ಶಿವಮೊಗ್ಗ : ನಗರದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆ ವೇಳೆ ದುಷ್ಕರ್ಮಿಗಳಿಂದ ಕಲ್ಲೆಸೆತ ನಡೆದಿದೆ. ಪರಿಣಾಮ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ರಾಗಿಗುಡ್ಡ ಪ್ರದೇಶದಲ್ಲಿ 144 ಸೆಕ್ಷನ್‌ ಜಾರಿ ಮಾಡಿ...

ಅಂತಾರಾಷ್ಟ್ರೀಯ

2 ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಅವರಿಗೆ ಕೆನಡಾ ಇಂಡಿಯಾ ಫೌಂಡೇಶನ್ ಗ್ಲೋಬಲ್ ಇಂಡಿಯನ್ ಪ್ರಶಸ್ತಿಯನ್ನು ಪ್ರದಾನ ಮಾಡಿದೆ. $50,000 ಮೌಲ್ಯದ ಗ್ಲೋಬಲ್ ಇಂಡಿಯನ್ ಅವಾರ್ಡ್ ಅನ್ನು ಪ್ರತಿ ವರ್ಷ ಅವರು...

ರಾಜ್ಯ

1 ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ 8ನೇ ತಿರುವಿನಲ್ಲಿ ಶನಿವಾರ ರಸ್ತೆಗೆ ಬೃಹತ್ ಮರ ಬಿದ್ದಿದೆ. ಪರಿಣಾಮ ಮೂರು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ. ಚಾರ್ಮಾಡಿ ಘಾಟ್‌ನ 8ನೇ ತಿರುವಿನಲ್ಲಿ ಹೆದ್ದಾರಿಗೆ 3...

ರಾಜ್ಯ

2 ಬೆಂಗಳೂರು: ಕೆಜಿ ಹಳ್ಳಿ ಡಿಜೆ ಹಳ್ಳಿ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮ್ಯಾಜಿಸ್ಟ್ರೇಟ್ ತನಿಖಾ ವರದಿಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ. ರಾಜ್ಯಾದ್ಯಂತ ಭಾರೀ ಚರ್ಚೆಯನ್ನು ಹುಟ್ಟು ಹಾಕಿದ್ದ ಈ ಗಲಭೆಯಲ್ಲಿ ಗೊಲೀಬಾರ್ ನಡೆದಿತ್ತು. ಇದರಲ್ಲಿ...

ರಾಜ್ಯ

2 ಮೈಸೂರು : ಆಷಾಢಕ್ಕೆ ತವರಿಗೆ ಬಂದು ಯುವತಿ ಪ್ರಿಯಕರನ ಜೊತೆಗೆ ಓಡಿ ಹೋದ ಬಳಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡು ತಾಲೂಕು ರಾಂಪುರ ಗ್ರಾಮದಲ್ಲಿ ನಡೆದಿದೆ. ವರ್ಷಿತಾ(20) ಮೃತ ಯುವತಿ. ವರ್ಷಿತಾ...

ರಾಜ್ಯ

1 ಚಿಕ್ಕಮಗಳೂರು : ಭಾರೀ ಮಳೆಯಿಂದ ಮನೆ ಮೇಲೆ ಬೃಹದಾಕಾರದ ಮರ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಕೆ.ತಲಗೂರು ಗ್ರಾಮದಲ್ಲಿ ನಡೆದಿದೆ. ಚಂದ್ರಮ್ಮ ಹಾಗೂ ಸರಿತಾ ಮೃತಪಟ್ಟವರು. ತಮ್ಮ ಮನೆ...

ರಾಜ್ಯ

2 ಶಿವಮೊಗ್ಗ : ಖೋ ಖೋ ಆಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ತೀರ್ಥಹಳ್ಳಿಯ ಕ್ರೀಡಾ ಸಾಧಕ ವಿನಯ್ ತಡರಾತ್ರಿ ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ 33 ವರ್ಷ ವಯಸ್ಸಾಗಿತ್ತು. ಮೆದುಳು ಜ್ವರದಿಂದ...

ರಾಜ್ಯ

1 ರಾಯಚೂರು : ಸರ್ಕಾರಿ ಬಸ್ – ಬೈಕ್ ನಡುವೆ ಅಪಘಾತ ಸಂಭವಸಿದ ಪರಿಣಾಮ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ಸಿಂಧನೂರು ತಾಲೂಕಿನ ಗೋರೆಬಾಳ ಕ್ಯಾಂಪ್ ಬಳಿ ನಡೆದಿದೆ. ಮೃತಪಟ್ಟವರನ್ನು ದುರ್ಗಪ್ಪ (40),...

ರಾಜ್ಯ

2 ರಾಮನಗರ : ಪತಿ – ಪತ್ನಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕಿರಣ್ (29), ಗಾಯಿತ್ರಿ (28) ಆತ್ಮಹತ್ಯೆಗೆ ಶರಣಾದ ದಂಪತಿಗಳು. ಕಳೆದ ನಾಲ್ಕು ವರ್ಷದ...

ರಾಜ್ಯ

1 ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಸಿಎಂ ಅವರೇ ಟ್ವೀಟ್ ಮಾಡಿದ್ದು, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು...

ರಾಜ್ಯ

0 ಬೆಂಗಳೂರು: ರಾಜ್ಯ ಸರ್ಕಾರ ಇಂದು 13 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರು ಆದೇಶ ಹೊರಡಿಸಿದ್ದಾರೆ. ಈ ತಕ್ಷಣದಿಂದ ಜಾರಿಗೆ ಬರುವಂತೆ ಈ...

ರಾಜ್ಯ

1 ಚಾಮರಾಜನಗರ : ಚಲಿಸುತ್ತಿದ್ದಂತ ಕಾರಿನ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಸಂತೇಮರಹಳ್ಳಿ ಬಳಿಯಲ್ಲಿನ ಹೆಗ್ಗವಾಡಿ ಕ್ರಾಸ್ ಬಳಿಯಲ್ಲಿ ನಡೆದಿದೆ. ಕುದೇರು ಕಡೆಯಿಂದ ಬರುತ್ತಿದ್ದ...

ರಾಜ್ಯ

1 ಯಾದಗಿರಿ : ಟ್ಯಾಂಕರ್, ಕಾರು ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಗುರುಮಠಕಲ್ ಬಳಿ ಅಪಘಾತ ನಡೆದಿದೆ. ಒಂದೇ ಕುಟುಂಬದ 6...

ರಾಜ್ಯ

1 ಬೆಂಗಳೂರು : ಹೊರ ರಾಜ್ಯದ ಯಾತ್ರಾಸ್ಥಳಗಳಿಗೆ ರಾಜ್ಯದಿಂದ ತೆರಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಛತ್ರ ನಿರ್ಮಾಣ ಮಾಡಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. ರಾಜ್ಯದ ಯಾತ್ರಾರ್ಥಿಗಳಿಗೆ...

error: Content is protected !!