Connect with us

Hi, what are you looking for?

Diksoochi News

ರಾಜ್ಯ

0 ನವದೆಹಲಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಮೂರು ರಾಜ್ಯಗಳಲ್ಲಿ ನಡೆಸಿದ ದಾಳಿಯ ಬಳಿಕ ಓರ್ವ ಆರೋಪಿಯನ್ನು ಬಂಧಿಸಿದೆ. ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ...

ರಾಜ್ಯ

0 ಬೆಂಗಳೂರು : ಲೋಕಸಭಾ ಚುನಾವಣೆಗೆ ಕರ್ನಾಟಕದ ತನ್ನ ಪಾಲಿನ 25 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ರಾಜ್ಯದಲ್ಲಿ ಶೇ.60ಕ್ಕೂ ಹೆಚ್ಚು ಹಾಲಿ ಸಂಸದರಿಗೆ ಕೊಕ್‌ ನೀಡಿ ಹೊಸಬರಿಗೆ ಕಮಲ ಪಡೆ ಮಣೆ ಹಾಕಿದೆ....

ರಾಜ್ಯ

0 ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ, ರೌಡಿ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಇಂತಹವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆಂದು ಕಾಂಗ್ರೆಸ್‌ ಮುಖಂಡ ಯತೀಂದ್ರ...

ರಾಜ್ಯ

0 ಬೆಂಗಳೂರು : ರಾಜ್ಯವನ್ನೇ ಬೆಚ್ಚಿ ಬೀಳಿಸಿದ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿ, ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇಂದು ಗಲ್ಲು ಶಿಕ್ಷೆಯನ್ನು ಬದಲಿಸಿ ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಡಿಸೋ...

ರಾಜ್ಯ

0 ಮೈಸೂರು: ನಾಡ ಹಬ್ಬ ದಸರಾ ಉದ್ಘಾಟಕರ ಹೆಸರು ಘೋಷಣೆಯಾಗಿದ್ದು, ಈ ಬಾರಿ ಮಾಜಿ ಸಿಎಂ ಎಸ್‍.ಎಂ ಕೃಷ್ಣ ಅವರು ಉದ್ಘಾಟಿಸಲಿದ್ದಾರೆ. ಇಂದು (ಸೆ.28) ಸಂಜೆ ದಸರಾ ಹಬ್ಬದ ಸಿದ್ಧತೆ ಕುರಿತು ಚರ್ಚಿಸಲು ಮುಖ್ಯಮಂತ್ರಿ...

ರಾಜ್ಯ

0 ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಳ್ಳಿಯಲ್ಲಿನ ಚಂಡಮಾರುತ ಹಾಗೂ ಮುಂಗಾರು ಚುರುಕುಗೊಂಡ ಹಿನ್ನೆಲೆಯಲ್ಲಿ...

ಕರಾವಳಿ

0 ವರದಿ : ಬಿ.ಎಸ್.ಆಚಾರ್ಯ ಬೆಂಗಳೂರು: ಕಟಪಾಡಿ ಪಡುಕುತ್ಯಾರಿನ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಥಾನದ ಅಧ್ಯಕ್ಷ ವಡೇರ ಹೋಬಳಿ ಶ್ರೀಧರ ಆಚಾರ್ಯರ ನೇತೃತ್ವದಲ್ಲಿ ಮಹಾಸಂಸ್ಥಾನದ ಪುನರುತ್ಥಾನದ ಯೋಜನೆಗಳ ಮನವಿಯನ್ನು ಕರ್ನಾಟಕ...

ರಾಜ್ಯ

0 ಬೆಂಗಳೂರು : ಬಳ್ಳಾರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್ಟಿಸಿ ಬಸ್ ನಲ್ಲಿ ಯುವತಿಗೆ ಕಿಸ್ ಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಇಂಜಿನಿಯರ್ ಮಧುಸೂದನ್ ರೆಡ್ಡಿ(25)ಯನ್ನು ಬೆಂಗಳೂರಿನ ಬಾಗಲಗುಂಟೆ...

ರಾಜ್ಯ

0 ಬೆಂಗಳೂರು : ದೇವರಚಿಕ್ಕನಹಳ್ಳಿಯ ಅಪಾರ್ಮೆಂಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮೂವರು ಸಜೀವವಾಗಿ ದಹನವಾಗಿದ್ದಾರೆ ಎಂದು ಶಂಕಿಸಲಾಗಿದೆ. ಹಲವರಿಗೆ ಗಂಭೀರ ಗಾಯಗಳಾಗಿವೆ. ಹಲವು ಮಂದಿ ಫ್ಲ್ಯಾಟ್ ನಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯ...

ರಾಜ್ಯ

0 ಬೆಂಗಳೂರು : ಒಂದೇ ಮನೆಯಲ್ಲಿ ಐವರು ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ತಿಗರಪಾಳ್ಯದ ಮನೆಯಲ್ಲಿ ನಡೆದಿದೆ. ಶಾಸಕ ಪತ್ರಿಕೆಯ ಸಂಪಾದಕ ಶಂಕರ್ ಎಂಬವರ ಕುಟುಂಬ ಎಂದು ತಿಳಿದು ಬಂದಿದೆ. 5 ದಿನಗಳ...

ರಾಜ್ಯ

0 ಬೆಂಗಳೂರು: ಧಾರ್ಮಿಕ ಕಟ್ಟಡ ತೆರವು ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಆಕ್ಟೋಬರ್‌ 4 ಕ್ಕೆ ರಾಜ್ಯ ಹೈಕೋರ್ಟ್‌ ಮುಂದೂಡಿದೆ. ಈ ಮೂಲಕ ರಾಜ್ಯ ಸರ್ಕಾರ...

ರಾಜ್ಯ

0 ಉತ್ತರ ಕನ್ನಡ : ಸಮುದ್ರದ ದಡದ ಬಂಡೆ ಮೇಲೆ ಧ್ಯಾನದಲ್ಲಿ ಕುಳಿತಂತೆ ಫೋಟೋಗೆ ಪೋಸ್ ಕೊಡಲು ಹೋಗಿ ಪ್ರವಾಸಿಗನೋರ್ವ ಸಾವನ್ನಪ್ಪಿರುವ ಘಟನೆ ಕುಮಟಾದ ವನ್ನಳ್ಳಿ ಬೀಚ್ ನಲ್ಲಿ ನಡೆದಿದೆ. ಶಿರಸಿ ನಗರದ...

ರಾಜ್ಯ

0 ಬೆಂಗಳೂರು : ಖಾಸಗಿ ಶಾಲೆಗಳ ಬೋಧನಾ ಶುಲ್ಕದಲ್ಲಿ ಶೇ. 15 ರಷ್ಟು ರಿಯಾಯಿತಿ ನೀಡುವಂತೆ ರಾಜ್ಯ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. 15 ರಷ್ಟು ರಿಯಾಯಿತಿ ನೀಡಬೇಕು ಎಂದು ಸುಪ್ರೀಂಕೋರ್ಟ್ ತೀರ್ಪಿನ...

error: Content is protected !!