Connect with us

Hi, what are you looking for?

Diksoochi News

ರಾಷ್ಟ್ರೀಯ

2 ಮೇದಕ್: ತೆಲಂಗಾಣದ ಮೇದಕ್‌ನಲ್ಲಿ ವಾಯುಸೇನೆಗೆ ಸೇರಿದ ತರಬೇತಿ ವಿಮಾನವೊಂದು ಪತನಗೊಂಡ ಪರಿಣಾಮ ಅದರಲ್ಲಿದ್ದ ಇಬ್ಬರು ಭಾರತೀಯ ವಾಯುಸೇನೆಯ ಪೈಲಟ್‌ಗಳು ಸಾವನ್ನಪ್ಪಿದ್ದಾರೆ.ತರಬೇತಿ ವಿಮಾನವೂ ಹೈದರಾಬಾದ್‌ನಲ್ಲಿರುವ ಏರ್ಪೋರ್ಸ್ನ ವಾಯುನೆಲೆಯಿಂದ ದೈನಂದಿನ ತರಬೇತಿಗಾಗಿ ಟೇಕಾಫ್ ಆಗಿತ್ತು....

ರಾಷ್ಟ್ರೀಯ

1 ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದಿಂದಾಗಿ ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ. ಹೀಗಾಗಿ ಚೆನ್ನೈ ಸೇರಿದಂತೆ ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ರಸ್ತೆಗಳು ಜಲಾವೃತವಾಗಿವೆ. ಮಿಚಾಂಗ್ ಚಂಡಮಾರುತ ಪರಿಣಾಮ ತಮಿಳುನಾಡಿನ ಹಲವು ಭಾಗಗಳಲ್ಲಿ ಡಿಸೆಂಬರ್ ೫ರವರೆಗೆ ಭಾರಿ...

ರಾಷ್ಟ್ರೀಯ

0 ಮಿಜೋರಾಂ ವಿಧಾನಸಭೆಯ ನಡೆದ ಚುನಾವಣಾ ಫಲಿತಾಂಶ ಹೊರ ಬಿದ್ದಿದೆ. ಝೋರಾಂ ಪೀಪಲ್ಸ್ ಮೂವ್ಮೆಂಟ್ (ZPM) ಬಹುಮತ ಗಳಿಸಿದೆ. 40 ಸ್ಥಾನಗಳಲ್ಲಿ 27 ಸ್ಥಾನಗಳನ್ನ ಗೆದ್ದಿದೆ. ಮಿಜೋ ನ್ಯಾಷನಲ್ ಫ್ರಂಟ್ (MNF) ಪಕ್ಷವು...

ರಾಷ್ಟ್ರೀಯ

1 ನವದೆಹಲಿ: ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದೆ. ಇದರ ಬೆನ್ನಲ್ಲೇ ಹೊಸ ಟ್ರೆಂಡ್ ಹುಟ್ಟಿಕೊಂಡಿದೆ. ಬಿಜೆಪಿ ನಾಯಕರು ‘ದೇಶಕ್ಕೆ ಮೋದಿಯೇ ಗ್ಯಾರಂಟಿ’ ಎಂದು ಪೋಸ್ಟರ್‌ ಹಂಚಿಕೊಳ್ಳುತ್ತಿದ್ದಾರೆ. ಗ್ಯಾರಂಟಿ ಘೋಷಣೆ ಮೂಲಕ...

ರಾಷ್ಟ್ರೀಯ

2 ಚೆನ್ನೈ : ಚೆನ್ನೈನಿಂದ ಕೊಯಮತ್ತೂರು ಕಡೆಗೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿ 20 ಮಂದಿ ಗಾಯಗೊಂಡಿದ್ದು, ಒಬ್ಬ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಕನ್ಯಾಕುಮಾರಿ ನಿವಾಸಿ ಮಣಿಕಂದನ್ ಎಂದು ಗುರುತಿಸಲಾಗಿದೆ. 45...

ರಾಷ್ಟ್ರೀಯ

1 ಲಕ್ನೋ: ಸರ್ಕಾರಿ ಶಾಲೆ ಶಿಕ್ಷಕ ಹಾಗೂ ಅವರ ಮಗ ತಾವು ಮನೆಯಲ್ಲಿ ಸಾಕಿದ್ದ ಬೆಕ್ಕು ಕಚ್ಚಿದ ಪರಿಣಾಮ ಸಾವಿಗೀಡಾದ ಘಟನೆ ನಡೆದಿದೆ. ಉತ್ತರಪ್ರದೇಶದ ಖಾನ್‌ಪುರ್‌ ದೆಹತ್ ಜಿಲ್ಲೆಯ ಅಕ್ಬರ್‌ಪುರ ನಗರದಲ್ಲಿ ಈ...

ರಾಷ್ಟ್ರೀಯ

0 ಛತ್ತೀಸ್‌ಗಢದಲ್ಲಿ ಭಾರೀ ಫೈಟ್ ಏರ್ಪಟ್ಟಿತ್ತು. ಬಳಿಕ ಮುನ್ನಡೆ ಕಾಯ್ದುಕೊಂಡು ಬಿಜೆಪಿ ಗೆಲುವಿನ ನಗೆ ಬೀರಿತು. 58 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ, ಕಾಂಗ್ರೆಸ್ 31 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 161 ಕ್ಷೇತ್ರಗಳಲ್ಲಿ ಮುನ್ನಡೆ...

ರಾಷ್ಟ್ರೀಯ

1 ತೆಲಂಗಾಣದಲ್ಲಿ ಕಾಂಗ್ರೆಸ್ ಮ್ಯಾಜಿಕ್ ನಂಬರ್ ದಾಟಿದ್ದು 67 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈಗಾಗಲೇ‌ 45 ಕ್ಷೇತ್ರದಲ್ಲಿ ಬಿಆರ್‌ಎಸ್ ಮುನ್ನಡೆ ಕಾಯ್ದುಕೊಂಡಿದೆ. ಹಾಲಿ ಮುಖ್ಯಮಂತ್ರಿ ಕೆಸಿ ಆರ್ ಗೆ ಭಾರೀ ಹಿನ್ನಡೆ ಆಗಿದೆ....

ರಾಷ್ಟ್ರೀಯ

1 ಮಧ್ಯಪ್ರದೇಶದಲ್ಲಿ ಬಿಜೆಪಿ 144 ಕ್ಷೇತ್ರಗಳಲ್ಲಿ ಭಾರೀ ಮುನ್ನಡೆ ಸಾಧಿಸಿದೆ. ಗೆದ್ದರೆ ಐದನೇ ಬಾರಿ ಮಧ್ಯಪ್ರದೇಶದ ಗದ್ದುಗೆ ಹಿಡಿದಂತಾಗುತ್ತದೆ. ಕಾಂಗ್ರೆಸ್ 83 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ...

ರಾಷ್ಟ್ರೀಯ

0 ನವದೆಹಲಿ : ಇಟಲಿಯ ಪ್ರಧಾನಿ ಜಿಯೋರ್ಜಿಯಾ ಮೆಲೋನಿ ಅವರು ಭಾರತದ ಪ್ರಧಾನಿ ಮೋದಿ ಅವರೊಂದಿಗಿನ ಸೆಲ್ಫಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ‘ಉತ್ತಮ ಸ್ನೇಹಿತರು @ COP28’ #Melodi ಎಂದು ಬರೆದುಕೊಂಡಿದ್ದರು. ಈ...

ರಾಷ್ಟ್ರೀಯ

0 ಫಿಲಿಪೈನ್ಸ್‌ನ ಮಿಂಡನಾವೊದಲ್ಲಿ ಶನಿವಾರ 7.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪಶಾಸ್ತ್ರ ಕೇಂದ್ರ (EMSC) ಮಾಹಿತಿ ನೀಡಿದೆ. ಭೂಕಂಪವು 63 ಕಿ.ಮೀ (39 ಮೈಲಿ) ಆಳದಲ್ಲಿತ್ತು ಎಂದು ಅದು ತಿಳಿಸಿದೆ....

ರಾಷ್ಟ್ರೀಯ

2 ಬೆಂಗಳೂರು : ಸೂರ್ಯನ ಅಧ್ಯಯನಕ್ಕಾಗಿ ಇಸ್ರೋ ಕಳುಹಿಸಿರುವ ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯ ಎರಡನೇ ಉಪಕರಣ ಚಾಲನೆಗೊಂಡಿದೆ. ಇಸ್ರೋ ಕಮಾಂಡಿಂಗ್ ಕೇಂದ್ರದಿಂದ ಅದಿತ್ಯ ಎಲ್-1 ನೌಕೆಯ ಎರಡನೇ ಉಪಕರಣ ಸೋಲಾರ್‌ ವಿಂಡ್...

ರಾಷ್ಟ್ರೀಯ

0 ಬೆಂಗಳೂರು: ಪ್ರೆಸ್‌ ಇನ್‌ಫಾರ್ಮೆಶನ್‌ ಬ್ಯುರೊದ (PIB) ಫ್ಯಾಕ್ಸ್ ಚೆಕ್ ವಿಭಾಗವು ಸುಳ್ಳು ಸುದ್ದಿಗಳನ್ನು ಹರಡುವ 9 ಯುಟ್ಯೂಬ್ ಚಾನೆಲ್‌ಗಳ ಹೆಸರುಗಳನ್ನು ಬಿಡುಗಡೆ ಮಾಡಿದೆ. ಈ ಕುರಿತು ಪಿಐಬಿ ಫ್ಯಾಕ್ಸ್ ಚೆಕ್ ವಿಭಾಗ...

error: Content is protected !!