Connect with us

Hi, what are you looking for?

ರಾಷ್ಟ್ರೀಯ

2 ಪಣಜಿ:  ಬಿಜೆಪಿಯ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಲಕ್ಷ್ಮೀಕಾಂತ್ ಪರ್ಸೇಕರ್ ಘೋಷಿಸಿದ್ದಾರೆ. ಈ ಮೂಲಕ ಬಿಜೆಪಿಗೆ ಗೋವಾ ವಿಧಾನಸಭಾ ಚುನಾವಣೆಗೂ ಮುನ್ನ ಆಘಾತವಾಗಿದೆ. ಈ...

ರಾಷ್ಟ್ರೀಯ

2 ಚೆನೈ : ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನವರಿ 23 ಭಾನುವಾರದಂದು ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿರುತ್ತದೆ ಎಂದು ತಮಿಳುನಾಡು ಸರ್ಕಾರ ಶುಕ್ರವಾರ ತಿಳಿಸಿದೆ. ಸಮಯದಲ್ಲಿ ಅಗತ್ಯ ಸೇವೆಗಳನ್ನು ಮಾತ್ರ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಲಾಕ್‌ಡೌನ್...

ರಾಷ್ಟ್ರೀಯ

2 ದೆಹಲಿ : ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಜನತೆಗೆ ಮಕರ ಸಂಕ್ರಾಂತಿಯ ಶುಭಾಶಯ ತಿಳಿಸಿದ್ದಾರೆ. ಈ ಮೊದಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಧಾನಿಗೆ ಸಂಕ್ರಾಂತಿಯ ಶುಭಾಶಯ ತಿಳಿಸಿ ಟ್ವೀಟ್ ಮಾಡಿದ್ದರು. ಕನ್ನಡ...

ರಾಷ್ಟ್ರೀಯ

4 ರಾಜಸ್ಥಾನ: ಭಾರತೀಯ ಸೇನಾ ದಿನವನ್ನು ಜೈಸಲ್ಮೇರ್ ನ ಭಾರತ-ಪಾಕಿಸ್ತಾನ ಗಡಿಯಲ್ಲಿ ‘ಖಾದಿ’ಯಿಂದ ಮಾಡಿದ ವಿಶ್ವದ ಅತಿದೊಡ್ಡ ರಾಷ್ಟ್ರಧ್ವಜವನ್ನು ಪ್ರದರ್ಶಿಸುವ ಮೂಲಕ ಆಚರಿಸಲಾಯಿತು. ಈಗಾಗಲೇ ಹಲವು ಸಾಧನೆ ಮಾಡಿರುವಂತ ಭಾರತೀಯ ಸೇನೆ, ಖಾದಿಯಿಂದ...

ರಾಷ್ಟ್ರೀಯ

3 ನವದೆಹಲಿ: ಭಾರತೀಯ ಸೇನೆಯ 74 ನೇ ಸಂಸ್ಥಾಪನಾ ದಿನವಾದ ಇಂದು ಭಾರತೀಯ ಸೇನೆಯು ತನ್ನ ಹೊಸ ಯುದ್ಧ ಸಮವಸ್ತ್ರವನ್ನು ಸಾರ್ವಜನಿಕವಾಗಿ ಮೊದಲ ಬಾರಿಗೆ ಅನಾವರಣಗೊಳಿಸಿತು. ಪ್ಯಾರಾಚೂಟ್ ರೆಜಿಮೆಂಟ್‌ನ ಕಮಾಂಡೋಗಳು ಹೊಸ ಸಮವಸ್ತ್ರವನ್ನು...

ರಾಷ್ಟ್ರೀಯ

3 ನವದೆಹಲಿ: ಕೇಂದ್ರ ಬಜೆಟ್ 2022 ರ ಮಂಡನೆ ದಿನಾಂಕ ನಿಗದಿಯಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು ಬೆಳಿಗ್ಗೆ 11 ಗಂಟೆಗೆ ಮಂಡಿಸಲಿದ್ದಾರೆ ಎನ್ನಲಾಗಿದೆ. ಬಜೆಟ್ ಅಧಿವೇಶನದ...

ರಾಷ್ಟ್ರೀಯ

1 ನವದೆಹಲಿ : ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಯುಜಿ 2021 ಕೌನ್ಸೆಲಿಂಗ್ ಜನವರಿ 19 ರಿಂದ ಆರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವಿಯಾ ಅವರು ಟ್ವೀಟ್...

ರಾಷ್ಟ್ರೀಯ

1 ನವದೆಹಲಿ: ಪಂಚ ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಗೋವಾ, ಪಂಜಾಬ್, ಮಣಿಪುರ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯನ್ನು 7 ಹಂತಗಳಲ್ಲಿ ನಡಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ...

ರಾಷ್ಟ್ರೀಯ

2 ನವದೆಹಲಿ: ದೇಶದಲ್ಲಿ ಓಮಿಕ್ರಾನ್ ಹಾಗೂ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳದ ಹಿನ್ನಲೆಯಲ್ಲಿ ವಿದೇಶದಿಂದ ಭಾರತಕ್ಕೆ ಆಗಮಿಸುವಂತ ಎಲ್ಲಾ ವಿದೇಶಿ ಪ್ರಯಾಣಿಕರಿಗೆ 7 ದಿನ ಹೋಂ ಕ್ವಾರಂಟೈನ್ ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿದೆ....

ರಾಷ್ಟ್ರೀಯ

2 ಸೂರತ್‌: ಸೂರತ್‌ನ ಸಚಿನ್ ಜಿಐಡಿಸಿ ಪ್ರದೇಶದ ಕಂಪನಿಯೊಂದರಲ್ಲಿ ಕೆಮಿಕಲ್ ಸೋರಿಕೆಯಿಂದ ಒಟ್ಟು ಆರು ಜನರು ಸಾವನ್ನಪ್ಪಿದ್ದು, 25 ಜನರನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಟ್ಯಾಂಕರ್ ನಿಂದ ಕೆಮಿಕಲ್...

ರಾಷ್ಟ್ರೀಯ

2 ಪಾಕುರ್ : ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಏಳು ಜನರು ಸಾವನ್ನಪ್ಪಿರುವ ಘಟನೆ ಜಾರ್ಖಂಡ್‌ನ ಪಾಕುರ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ. ಘಟನೆಯಲ್ಲಿ 24...

ರಾಷ್ಟ್ರೀಯ

1 ಪುಣೆ: ಪದ್ಮಶ್ರೀ ಪುರಸ್ಕೃತೆ, ಖ್ಯಾತ ಸಮಾಜ ಸೇವಕಿ ಸಿಂಧೂತಾಯಿ ಸಪ್ಕಾಲ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ...

ರಾಷ್ಟ್ರೀಯ

2 ಕೇರಳ : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮತ್ತು ಬಿಜೆಪಿ ನಾಯಕ ಕೆ. ಅಯ್ಯಪ್ಪನ್ ಪಿಳ್ಳೈ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 107 ವರ್ಷ ವಯಸ್ಸಾಗಿತ್ತು. ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಇಲ್ಲಿನ...

ರಾಷ್ಟ್ರೀಯ

1 ಪುಲ್ವಾಮಾ : ಜಮ್ಮುಕಾಶ್ಮೀರದಲ್ಲಿ ಇಂದು ಭಾರತೀಯ ಸೇನೆ ನಡೆಸಿದ ಎನ್ ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಚಂದ್ ಗಾಮ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ...

ರಾಷ್ಟ್ರೀಯ

3 ಪಾಟ್ನಾ: ವೇಗವಾಗಿ ಬಂದ ಟ್ರಕ್ ನಿಯಂತ್ರಣ ತಪ್ಪಿ ಪೊಲೀಸ್ ವಾಹನದ ಮೇಲೆ ಪಲ್ಟಿಯಾದ ಪರಿಣಾಮ ಮೂವರು ಪೊಲೀಸರು ಸಾವನ್ನಪ್ಪಿರುವ ಘಟನೆ ದಾನಪುರದ ಬಳಿ ನಡೆದಿದೆ. ಇಂದು ಮುಂಜಾನೆ ಬಿಹಾರದ ರಾಜಧಾನಿ ಪಾಟ್ನಾದ...

ರಾಷ್ಟ್ರೀಯ

3 ಒಡಿಶಾ: ಭಾರತೀಯ ನೌಕಾಪಡೆಯ 1971 ರ ಇಂಡೋ-ಪಾಕ್ ಯುದ್ಧದ ಅನುಭವಿ ವೈಸ್ ಅಡ್ಮಿರಲ್ ಎಸ್‌.ಹೆಚ್ ಶರ್ಮಾ(100) ಅವರು ಸೋಮವಾರ ಸಂಜೆ ಭುವನೇಶ್ವರದಲ್ಲಿ ನಿಧನರಾಗಿದ್ದಾರೆ. ಭುವನೇಶ್ವರದ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿನ್ನೆ ಸಂಜೆ 6.20ಕ್ಕೆ...

ರಾಷ್ಟ್ರೀಯ

2 ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಕೊವೀಡ್ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಅವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ‘ನನ್ನ ಕೋವಿಡ್‌ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ಸೌಮ್ಯ ಲಕ್ಷಣಗಳು...

error: Content is protected !!