Connect with us

Hi, what are you looking for?

ರಾಷ್ಟ್ರೀಯ

1 ಆಂಧ್ರಪ್ರದೇಶ : ತೈಲಗಾರದ ಟ್ಯಾಂಕ್‌ ಸ್ವಚ್ಛಗೊಳಿಸುತ್ತಿದ್ದ ವೇಳೆ 7 ಮಂದಿ ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ದುರಂತ ಕಾಕಿನಡ ಜಿಲ್ಲೆಯಲ್ಲಿ ಗುರುವಾರ ನಡೆದಿದೆ. ವೆಚಂಗಿ ಕೃಷ್ಣ,  ವೆಚಂಗಿ ನರಸಿಂಹಂ, ವೆಚಂಗಿ ಸಾಗರ್‌, ಕೊರತಡು ಬಾಬು,...

ರಾಷ್ಟ್ರೀಯ

1 ಫುಟ್ ಪಾತಿನಲ್ಲಿ ಏಳು ಮಂದಿ ಮೇಲೆ ಬಸ್ ಹರಿದು, ನಾಲ್ವರು ಕಾರ್ಮಿಕರು ಸಾವನ್ನಪ್ಪಿ, ಉಳಿದವರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಬುದ್ಧ ನಗರ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಸಂಕೇಶ್ವರ್ ಕುಮಾರ್ ದಾಸ್ (25),...

ರಾಷ್ಟ್ರೀಯ

1 ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಉತ್ತರ ಪ್ರದೇಶದ ಒಂದು ಕುಟುಂಬದ ಐವರು ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತರನ್ನು ಮಜೀದ್ ಅಹ್ಮದ್, ಅವರ ಪತ್ನಿ...

ರಾಷ್ಟ್ರೀಯ

3 ಜಿಂಕೆಯೊಂದು ಕಡೇ ಕ್ಷಣದಲ್ಲಿ ಜೀವ ಉಳಿಸಿಕೊಂಡ ರೋಚಕ ದೃಶ್ಯ ವೈರಲ್ ಆಗಿದ್ದು, ವೀಕ್ಷಕರಿಗಂತೂ ಅಬ್ಬಾ! ಎಂದೆನಿಸುವಂತೆ ಮಾಡಿದೆ. ಜಿಂಕೆ ನೀರಿನಲ್ಲಿ ಸಾಗುತ್ತಲೇ ತನ್ನ ಜೀವ ಉಳಿಸಿಕೊಂಡಿದೆ. ಚಿತ್ರ ನಿರ್ಮಾಪಕ ವಿನೋದ್ ಕಪ್ರಿ...

ರಾಷ್ಟ್ರೀಯ

3 ನವದೆಹಲಿ : RBI ರೆಪೊ ದರ 6 ನೇ ಬಾರಿಗೆ ಹೆಚ್ಚಳ ಮಾಡಿದೆ. ರೆಪೋ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಅಂದರೆ ಶೇ. 6. 5 ಕ್ಕೆ ಹೆಚ್ಚಿಸಿದೆ.  MPC ಬಹುಮತದಿಂದ...

ರಾಷ್ಟ್ರೀಯ

1 ಮುಂಬೈ : ಶಿವಸೇನಾ ನಾಯಕ ಆದಿತ್ಯ ಠಾಕ್ರೆ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಶಿವಸೇನೆ ನಾಯಕ ಅಂಬಾದಾಸ್ ದಾನ್ವೆ ಬುಧವಾರ ಹೇಳಿದ್ದಾರೆ. ವೈಜಾಪುರದ ಮಹಲ್‌ಗಾಂವ್‌ನಲ್ಲಿ ಆದಿತ್ಯ ಠಾಕ್ರೆ...

ರಾಜ್ಯ

1 ಬೆಂಗಳೂರು : ಕನ್ನಡ ಕಲಿಯುವ ಮಕ್ಕಳಿಗೆ ಸುಲಭವಾಗಿ ಅರ್ಥವಾಗುವಂತೆ, ಚಿತ್ರಗಳನ್ನು ಜೋಡಿಸಿ ಕಲೆಗಾರ ಬಾದಲ್ ನಂಡಜುಂಡಸ್ವಾಮಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಕನ್ನಡ ವರ್ಣಮಾಲೆಗಳ ಪ್ರತೀ ಅಕ್ಷರದ ಮೇಲೆ ಅದಕ್ಕೆ ಹೊಂದಾಣಿಕಾ ಆಗುವಂತೆ...

ರಾಷ್ಟ್ರೀಯ

3 ನವದೆಹಲಿ: ಪ್ರಧಾನಿಯವರ ಪಂಜಾಬ್ ಭೇಟಿಯ ವೇಳೆ ನಡೆದ ಭದ್ರತಾ ವೈಫಲ್ಯದ ಕುರಿತು ಇಂದು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದೆ. ಭದ್ರತಾ ಉಲ್ಲಂಘನೆಯ ಕುರಿತು ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ...

ರಾಷ್ಟ್ರೀಯ

3 ಧಾರವಾಡ: ಹಿರಿಯ ಜಾನಪದ ಕಲಾವಿದ ಬಸಲಿಂಗಯ್ಯ ಹಿರೇಮಠ(63) ಇಂದು ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಕಲಾವಿದ ಬಸಲಿಂಗಯ್ಯ ಧಾರವಾಡದ ನಿವಾಸಿಯಾಗಿದ್ದರು. ಜಾನಪದ ಕ್ಷೇತ್ರದಲ್ಲಿ ಖ್ಯಾತಿ ಪಡೆದಿದ್ದರು. ಇವರ ಪತ್ನಿ ವಿಶ್ವೇಶ್ವರಿ...

ರಾಷ್ಟ್ರೀಯ

3 ನವದೆಹಲಿ: ಡಿಸೆಂಬರ್ 26 ರಂದು ವೀರ ಬಾಲ್ ದಿನ ಎಂದು ಗುರುತಿಸಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಗಳನ್ನು ಅವರು ಮಾಡಿದ್ದಾರೆ. ಇದು ಸಾಹಿಬ್ ಜಾಡೆಗಳ...

ರಾಷ್ಟ್ರೀಯ

1 ನವದೆಹಲಿ: ಪಂಚ ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಗೋವಾ, ಪಂಜಾಬ್, ಮಣಿಪುರ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯನ್ನು 7 ಹಂತಗಳಲ್ಲಿ ನಡಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ...

ರಾಷ್ಟ್ರೀಯ

2 ನವದೆಹಲಿ: ದೇಶದಲ್ಲಿ ಓಮಿಕ್ರಾನ್ ಹಾಗೂ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳದ ಹಿನ್ನಲೆಯಲ್ಲಿ ವಿದೇಶದಿಂದ ಭಾರತಕ್ಕೆ ಆಗಮಿಸುವಂತ ಎಲ್ಲಾ ವಿದೇಶಿ ಪ್ರಯಾಣಿಕರಿಗೆ 7 ದಿನ ಹೋಂ ಕ್ವಾರಂಟೈನ್ ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿದೆ....

ರಾಷ್ಟ್ರೀಯ

2 ಸೂರತ್‌: ಸೂರತ್‌ನ ಸಚಿನ್ ಜಿಐಡಿಸಿ ಪ್ರದೇಶದ ಕಂಪನಿಯೊಂದರಲ್ಲಿ ಕೆಮಿಕಲ್ ಸೋರಿಕೆಯಿಂದ ಒಟ್ಟು ಆರು ಜನರು ಸಾವನ್ನಪ್ಪಿದ್ದು, 25 ಜನರನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಟ್ಯಾಂಕರ್ ನಿಂದ ಕೆಮಿಕಲ್...

ರಾಷ್ಟ್ರೀಯ

2 ಪಾಕುರ್ : ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಏಳು ಜನರು ಸಾವನ್ನಪ್ಪಿರುವ ಘಟನೆ ಜಾರ್ಖಂಡ್‌ನ ಪಾಕುರ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ. ಘಟನೆಯಲ್ಲಿ 24...

ರಾಷ್ಟ್ರೀಯ

1 ಪುಣೆ: ಪದ್ಮಶ್ರೀ ಪುರಸ್ಕೃತೆ, ಖ್ಯಾತ ಸಮಾಜ ಸೇವಕಿ ಸಿಂಧೂತಾಯಿ ಸಪ್ಕಾಲ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ...

ರಾಷ್ಟ್ರೀಯ

2 ಕೇರಳ : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮತ್ತು ಬಿಜೆಪಿ ನಾಯಕ ಕೆ. ಅಯ್ಯಪ್ಪನ್ ಪಿಳ್ಳೈ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 107 ವರ್ಷ ವಯಸ್ಸಾಗಿತ್ತು. ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಇಲ್ಲಿನ...

ರಾಷ್ಟ್ರೀಯ

1 ಪುಲ್ವಾಮಾ : ಜಮ್ಮುಕಾಶ್ಮೀರದಲ್ಲಿ ಇಂದು ಭಾರತೀಯ ಸೇನೆ ನಡೆಸಿದ ಎನ್ ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಚಂದ್ ಗಾಮ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ...

error: Content is protected !!