Connect with us

Hi, what are you looking for?

ರಾಷ್ಟ್ರೀಯ

1 ಕೊಚ್ಚಿ: ತಂದೆ ಮತ್ತು ತಾಯಿ ಬೇರೆಯಾಗಿ, ಮಗುವಿಗೆ ಹೆಸರಿಡುವ ವಿಚಾರದಲ್ಲಿ ಒಮ್ಮತ ಮೂಡದ ಹಿನ್ನೆಲೆ ಮೂರು ವರ್ಷದ ಹೆಣ್ಣು ಮಗುವಿಗೆ ಸ್ವತಃ ಕೇರಳ ಹೈಕೋರ್ಟೇ ನಾಮಕಾರಣ ಮಾಡಿದೆ.  ಈ ಸಂಬಂಧ ಕಳೆದ ತಿಂಗಳು...

ರಾಷ್ಟ್ರೀಯ

1 ಜೈಪುರ : ಉದಯಪುರ – ಜೈಪುರ ಮಾರ್ಗದ ವಂದೇ ಭಾರತ್ ರೈಲು ಅಪಘಾತವೊಂದು ತಪ್ಪಿದೆ. ರೈಲು ಚಾಲಕ ಲೋಕೋ ಪೈಲಟ್‌ನ ಸಮಯ ಪ್ರಜ್ಞೆಯಿಂದ ಈ ದುರಂತ ತಪ್ಪಿದೆ. ಸೆಪ್ಟೆಂಬರ್ 24 ರಂದು ಪ್ರಧಾನಿ...

ಅಂತಾರಾಷ್ಟ್ರೀಯ

0 ನೈಋತ್ಯ ಜಿಂಬಾಬ್ವೆಯ ವಜ್ರದ ಗಣಿಯ ಬಳಿ ಖಾಸಗಿ ವಿಮಾನವು ತಾಂತ್ರಿಕ ದೋಷದಿಂದ ಪತನಗೊಂಡಿದೆ. ಪರಿಣಾಮ ಭಾರತೀಯ ಬಿಲಿಯನೇರ್ ಮತ್ತು ಗಣಿ ಉದ್ಯಮಿ ಹರ್ಪಾಲ್ ರಾಂಧವ ಹಾಗೂ ಅವರ ಪುತ್ರ ಸೇರಿದಂತೆ ಆರು...

ರಾಷ್ಟ್ರೀಯ

1 ಕೊಚ್ಚಿ : ಗೂಗಲ್ ಮ್ಯಾಪ್‌ ಮೂಲಕ ಪಯಣ ಬೆಳೆಸಿ ಇಬ್ಬರು ವೈದ್ಯರು ಇಹಲೋಕ ತ್ಯಜಿಸಿರುವ ಘಟನೆ ನಡೆದಿದೆ. ಇತ್ತೀಚಿನ ದಿನಗಳಲ್ಲಿ ದಾರಿ ಗೊತ್ತಿಲ್ಲವಾದರೆ ಗೂಗಲ್ ಮ್ಯಾಪ್ ಇದೆಯಲ್ಲಾ ಎನ್ನುವವರೇ ಹೆಚ್ಚು…ಆದರೆ, ಈ...

ಅಂತಾರಾಷ್ಟ್ರೀಯ

2 ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಅವರಿಗೆ ಕೆನಡಾ ಇಂಡಿಯಾ ಫೌಂಡೇಶನ್ ಗ್ಲೋಬಲ್ ಇಂಡಿಯನ್ ಪ್ರಶಸ್ತಿಯನ್ನು ಪ್ರದಾನ ಮಾಡಿದೆ. $50,000 ಮೌಲ್ಯದ ಗ್ಲೋಬಲ್ ಇಂಡಿಯನ್ ಅವಾರ್ಡ್ ಅನ್ನು ಪ್ರತಿ ವರ್ಷ ಅವರು...

ರಾಷ್ಟ್ರೀಯ

1 ಉಜ್ಜಯಿನಿ: ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿರುವ ಉಜ್ಜಯಿನಿ ಬಾಲಕಿಯ ಅತ್ಯಾಚಾರ ಪ್ರಕರಣದ ಆರೋಪಿಯನ್ನು ಗಲ್ಲಿಗೇರಿಸುವಂತೆ ಆತನ ತಂದೆಯೇ ಆಕ್ರೋಶ ಹೊರಹಾಕಿದ್ದಾರೆ. ಉಜ್ಜಯಿನಿಯಲ್ಲಿ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ...

ರಾಷ್ಟ್ರೀಯ

2 ನವದೆಹಲಿ: ದಿನಪತ್ರಿಕೆ ಹಾಗೂ ಇನ್ನಿತರ ಪತ್ರಿಕೆಗಳಲ್ಲಿ ಆಹಾರ ಪದಾರ್ಥಗಳನ್ನು ಪಾರ್ಸೆಲ್ ಕಟ್ಟಿ ಕೊಡುವುದು, ಸಂಗ್ರಹಿಸುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಮಾರಾಟಗಾರರಿಗೆ ಶನಿವಾರ ಆದೇಶ...

ರಾಷ್ಟ್ರೀಯ

1 ಬೆಳಗಾವಿ:  ನಿಂತಿದ್ದ ಶಾಲಾ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಖಾನಾಪುರ ರಸ್ತೆಯ ಮೀನು ಮಾರುಕಟ್ಟೆ ಬಳಿ ನಡೆದಿದೆ. ಅರಹಾನ್ ಬೇಪಾರಿ...

ರಾಷ್ಟ್ರೀಯ

2 ರಾಂಚಿ: ಫುಟ್ಬಾಲ್ ಆಟ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಬಾಲಕಿಯನ್ನು ನಾಲ್ವರು ಅಪಹರಿಸಿ ಅರಣ್ಯ ಪ್ರದೇಶಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಜಾರ್ಖಂಡ್‌ನ ರಾಂಚಿಯಲ್ಲಿ ನಡೆದಿದೆ. ಈ ಬಗ್ಗೆ ಎಫ್ಐಆರ್ ದಾಖಲಾಗಿದೆ. ಫುಟ್ಬಾಲ್...

ರಾಷ್ಟ್ರೀಯ

1 ನವದೆಹಲಿ : ದೇಶದಲ್ಲಿ ಇಂದಿನಿಂದ ಹರ್ ಘರ್ ತಿರಂಗಾ ಅಭಿಯಾನ ಆರಂಭಿಸಲಾಗಿದ್ದು, ಪ್ರತಿ ಮನೆಯ ಮೇಲೆ ಆಗಸ್ಟ್ 2 ರಿಂದ 15 ರವರೆಗೆ ತ್ರಿವರ್ಣ ಧ್ವಜ ಹಾರಿಸುವಂತೆ ಕೇಂದ್ರ ಸರ್ಕಾರ ಈಗಾಗಲೇ ಕೋರಿದೆ....

ರಾಷ್ಟ್ರೀಯ

1 ನವದೆಹಲಿ: ದೆಹಲಿಯಲ್ಲಿ ನೈಜೀರಿಯಾದ ವ್ಯಕ್ತಿಯೊಬ್ಬರಿಗೆ ಮಂಕಿಪಾಕ್ಸ್ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಈ ಮೂಲಕ ದೆಹಲಿಯಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ 2ಕ್ಕೆ ಏರಿಕೆಯಾಗಿದ್ದು, ದೇಶದಲ್ಲಿ 6ಕ್ಕೇರಿದೆ. ವಿಶ್ವದ ಹಲವೆಡೆ ಮಂಕಿಪಾಕ್ಸ್ ಸೋಂಕಿನ...

ರಾಷ್ಟ್ರೀಯ

2 ನವದೆಹಲಿ: ಅಗತ್ಯ ವಸ್ತುಗಳ ಬೆಲೆಯೇರಿಕೆ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಕೇಂದ್ರ ಸರ್ಕಾರ ವಾಣಿಜ್ಯ ಎಲ್ ಪಿ ಜಿ ಸಿಲಿಂಡರ್‌ಗಳ ದರದಲ್ಲಿ ಅಲ್ಪ ಇಳಿಸಿದೆ. ಈ ದರ ಇಂದಿನಿಂದಲೇ ಜಾರಿಗೆ ಬರಲಿದ್ದು,...

ರಾಷ್ಟ್ರೀಯ

3 ಕರೌಲಿ : ಮಕ್ಕಳಿಲ್ಲ ಎಂದು ಕೊರಗುತ್ತಿದ್ದ ದಂಪತಿಗೆ ಮದುವೆಯಾಗಿ ಏಳು ವರ್ಷದ ಬಳಿಕ ಐದು ಮಕ್ಕಳಾಗಿವೆ. ಆದರೆ, ಇದರಲ್ಲಿ ಮೂರು ನವಜಾತ ಶಿಶುಗಳು ಸಾವನ್ನಪ್ಪಿವೆ. ತಾಯಿ ಹಾಗೂ ಇಬ್ಬರು ಮಕ್ಕಳಿಗೆ ಸದ್ಯ ತೀವ್ರ...

ರಾಷ್ಟ್ರೀಯ

1 ನವದೆಹಲಿ: ದ್ರೌಪದಿ ಮುರ್ಮು ಅವರು ದೇಶದ 15ನೇ ರಾಷ್ಟ್ರಪತಿಯಾಗಿ ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಪ್ರಮಾಣ ವಚನ ಭೋದಿಸಿದರು. ಈ...

ರಾಷ್ಟ್ರೀಯ

1 ಉತ್ತರ ಪ್ರದೇಶ: ಡಬ್ಬಲ್ ಡೆಕ್ಕರ್ ಬಸ್‌ಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ 8 ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಪೂರ್ವಾಚಲದ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ. ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್‌ಪ್ರೆಸ್ ವೇಯಲ್ಲಿ...

ರಾಷ್ಟ್ರೀಯ

1 ಬಿಹಾರ : ಮನೆಯಲ್ಲಿ ಬಾಂಬ್ ತಯಾರಿಕೆ ವೇಳೆ ಅದು ಸ್ಫೋಟಗೊಂಡು ಓರ್ವ ಮಹಿಳೆ ಸೇರಿ ಆರು ಮಂದಿ ಸಾವನ್ನಪ್ಪಿರುವ ಘಟನೆ ಖೈರಾ ಸಮೀಪದ ಖುದೈಬಾಗ್‌ ಗ್ರಾಮದಲ್ಲಿ ನಡೆದಿದೆ. ಇನ್ನು ನಾಲ್ವರು ಅವಶೇಷಗಳ ಅಡಿಯಲ್ಲಿ...

ರಾಷ್ಟ್ರೀಯ

3 ನವದೆಹಲಿ : ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಮುಸ್ತಫಾಬಾದ್ ಪ್ರದೇಶದಲ್ಲಿ ನಡೆದಿದೆ. ಮುಂಜಾನೆ 5 ಗಂಟೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ....

error: Content is protected !!