Connect with us

Hi, what are you looking for?

Diksoochi News

ರಾಷ್ಟ್ರೀಯ

2 ಮೇದಕ್: ತೆಲಂಗಾಣದ ಮೇದಕ್‌ನಲ್ಲಿ ವಾಯುಸೇನೆಗೆ ಸೇರಿದ ತರಬೇತಿ ವಿಮಾನವೊಂದು ಪತನಗೊಂಡ ಪರಿಣಾಮ ಅದರಲ್ಲಿದ್ದ ಇಬ್ಬರು ಭಾರತೀಯ ವಾಯುಸೇನೆಯ ಪೈಲಟ್‌ಗಳು ಸಾವನ್ನಪ್ಪಿದ್ದಾರೆ.ತರಬೇತಿ ವಿಮಾನವೂ ಹೈದರಾಬಾದ್‌ನಲ್ಲಿರುವ ಏರ್ಪೋರ್ಸ್ನ ವಾಯುನೆಲೆಯಿಂದ ದೈನಂದಿನ ತರಬೇತಿಗಾಗಿ ಟೇಕಾಫ್ ಆಗಿತ್ತು....

ರಾಷ್ಟ್ರೀಯ

1 ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದಿಂದಾಗಿ ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ. ಹೀಗಾಗಿ ಚೆನ್ನೈ ಸೇರಿದಂತೆ ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ರಸ್ತೆಗಳು ಜಲಾವೃತವಾಗಿವೆ. ಮಿಚಾಂಗ್ ಚಂಡಮಾರುತ ಪರಿಣಾಮ ತಮಿಳುನಾಡಿನ ಹಲವು ಭಾಗಗಳಲ್ಲಿ ಡಿಸೆಂಬರ್ ೫ರವರೆಗೆ ಭಾರಿ...

ರಾಷ್ಟ್ರೀಯ

0 ಮಿಜೋರಾಂ ವಿಧಾನಸಭೆಯ ನಡೆದ ಚುನಾವಣಾ ಫಲಿತಾಂಶ ಹೊರ ಬಿದ್ದಿದೆ. ಝೋರಾಂ ಪೀಪಲ್ಸ್ ಮೂವ್ಮೆಂಟ್ (ZPM) ಬಹುಮತ ಗಳಿಸಿದೆ. 40 ಸ್ಥಾನಗಳಲ್ಲಿ 27 ಸ್ಥಾನಗಳನ್ನ ಗೆದ್ದಿದೆ. ಮಿಜೋ ನ್ಯಾಷನಲ್ ಫ್ರಂಟ್ (MNF) ಪಕ್ಷವು...

ರಾಷ್ಟ್ರೀಯ

0 ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಇಬ್ಬರು ಪೈಲಟ್ ಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ‘ಇಂದು ತರಬೇತಿ ಸಮಯದಲ್ಲಿ ಭಾರತೀಯ ಸೇನೆಯ...

ರಾಷ್ಟ್ರೀಯ

0 ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣ ಸಂಬಂಧ ಜೈಲು ಸೇರಿದ್ದ, ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಅವರಿಗೆ ಮುಂಬೈ ನ್ಯಾಯಾಲಯ ಜಾಮೀನು ನೀಡಿದೆ. ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ...

ರಾಷ್ಟ್ರೀಯ

0 ಪಂಜಾಬ್‌ನ 16 ನೇ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ಚರಣಜಿತ್ ಸಿಂಗ್ ಛನ್ನಿ ಚಂಡೀಗಢದ ರಾಜಭವನದಲ್ಲಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ ಒಂದು ದಿನದ ನಂತರ, ಚನ್ನಿಯನ್ನು...

ರಾಷ್ಟ್ರೀಯ

0 ರಾಜಸ್ಥಾನ: ಭೀಕರ ಅಪಘಾತ ಸಂಭವಿಸಿ ಟ್ರಕ್-ಬಸ್ ಹೊತ್ತಿ ಉರಿದ ಪರಿಣಾಮ ನಾಲ್ವರು ಸಜೀವ ದಹನವಾಗಿರುವ ಘಟನೆ ಶ್ರೀಗಂಗಾನಗರ ಜಿಲ್ಲೆಯ ಅನೂಪ್ ಗಢ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಭಾನುವಾರ ರಾತ್ರಿ ಘಟನೆ...

ರಾಷ್ಟ್ರೀಯ

0 ನವದೆಹಲಿ : ಪಂಜಾಬ್ ಮುಖ್ಯಮಂತ್ರಿ ಆಗಿ ಚರಣ್ ಜಿತ್ ಸಿಂಗ್ ಛನ್ನಿ ಆಯ್ಕೆಯಾಗಿದ್ದಾರೆ. ಅಮರಿಂದರ್ ಸಿಂಗ್ ರಾಜೀನಾಮೆ ಬಳಿಕ, ಪ್ರಸ್ತಾವಿತ ಮುಖ್ಯಮಂತ್ರಿಯಾಗಿ ಸುಖ್ ದೇವ್ ಸಿಂಗ್ ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿತ್ತು. ಆದರೆ, ಇದೀಗ...

ರಾಷ್ಟ್ರೀಯ

0 ಹೈದರಾಬಾದ್ : 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯ ಶವ ಇಂದು ತೆಲಂಗಾಣದ ಸ್ಟೇಷನ್ ಘನಪುರದಲ್ಲಿ ಪತ್ತೆಯಾಗಿದೆ. ಸೆಪ್ಟೆಂಬರ್‌ 9 ರ ಗುರುವಾರದಂದು ಹೈದರಾಬಾದ್‌ನ ಸೈದಾಬಾದ್‌ನಲ್ಲಿ...

ರಾಷ್ಟ್ರೀಯ

0 ಭೋಪಾಲ್: ಭೋಪಾಲ್ ಮೂಲದ ಬೀದಿ ವ್ಯಾಪಾರಿ ತನ್ನ ಮಗಳ ನಾಮಕರಣವನ್ನು ನಗರದ ಅನೇಕ ಜನರಿಗೆ 40000 ಮೌಲ್ಯದ ಪಾನಿ ಪೂರಿ ಹಂಚುವ ಮೂಲಕ ಆಚರಿಸಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ. ಆಗಸ್ಟ್ 17...

ರಾಷ್ಟ್ರೀಯ

0 ಬಿಜೆಪಿ ಹಿರಿಯ ನಾಯಕ ಭೂಪೇಂದ್ರ ಪಟೇಲ್ ಅವರು ಸೋಮವಾರ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ರಾಜ್ಯಪಾಲ ಆಚಾರ್ಯ ದೇವ್ ವ್ರತ್ ಅವರು ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಕೇಂದ್ರ...

ರಾಷ್ಟ್ರೀಯ

0 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಹುಲ್ಲುಗಾವಲಿನಲ್ಲಿ ಭಾನುವಾರ ಭಾರಿ ಪ್ರಮಾಣದಲ್ಲಿ ಮೇಘಸ್ಫೋಟವಾದ ಪರಿಣಾಮ ‘ಬಕರ್ವಾಲ್’ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಬಾರಾಮುಲ್ಲಾ ಜಿಲ್ಲೆಯ ರಫಿಯಾಬಾದ್ ಪ್ರದೇಶದ ಕಫರ್ನಾರ್ ಹುಲ್ಲುಗಾವಲಿನಲ್ಲಿ ಬಕರ್ವಾಲ್...

ರಾಷ್ಟ್ರೀಯ

0 ಗುಜರಾತ್ ನ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಅವರು ಆಯ್ಕೆ ಮಾಡಲಾಗಿದೆ. ನೂತನ ಸಿಎಂ ಆಯ್ಕೆ ಸಂಬಂಧ ಇಂದು ನಡೆದ ಬಿಎಲ್ ಪಿ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರನ್ನು ಸಿಎಂ...

error: Content is protected !!