Connect with us

Hi, what are you looking for?

Diksoochi News

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

ರಾಷ್ಟ್ರೀಯ

0 ಇಂದೋರ್‌ : ತನ್ನ ನೆರೆಹೊರೆಯಲ್ಲಿ ವಾಸಿಸುತ್ತಿದ್ದ 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 12 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬಂಗಂಗಾ ಪ್ರದೇಶದಲ್ಲಿ ನಡೆದಿದೆ....

ರಾಷ್ಟ್ರೀಯ

0 ಲಕ್ನೋ :ಟ್ರಕ್ ಮತ್ತು ಟೆಂಪೋ ಟ್ರಾವೆಲರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಉತ್ತರ ಪ್ರದೇಶದ ಬಹ್ರೈಚ್- ಲಖಿಂಪುರ ಖೇರಿ ಹೆದ್ದಾರಿಯಲ್ಲಿ ನಡೆದಿದೆ. ಶಿವಕುಮಾರ ಪೂಜಾರಿ (28), ಜಗದಾಂಬ (52), ಮನ್ಮತ್ (36), ಅನಿಲ್ (30), ಸಂತೋಷ್ (35), ಶಶಿಕಲಾ (38) ಮತ್ತು ಸರಸ್ವತಿ (47) ಮೃತಪಟ್ಟವರು. ಟೆಂಪೋ ಟ್ರಾವೆಲರ್...

ರಾಷ್ಟ್ರೀಯ

2 ನವದೆಹಲಿ : ಲೈಂಗಿಕ ಕಾರ್ಯಕರ್ತೆಯರ ಕೆಲಸದಲ್ಲಿ ಹಸ್ತಕ್ಷೇಪ ಮಾಡದಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೊಲೀಸರಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಲೈಂಗಿಕ ಕೆಲಸವನ್ನು ವೃತ್ತಿಯಾಗಿ ಪರಿಗಣಿಸಿರುವ ನ್ಯಾಯಾಲಯ, ವಯಸ್ಕ ಮತ್ತು...

ರಾಷ್ಟ್ರೀಯ

1 ಗಂದೇರ್‌ಬಾಲ್ : ಕ್ಯಾಬೊಂದು ವೇಳೆ ಕಮರಿಗೆ ಬಿದ್ದು 9 ಮಂದಿ ಸಾವನ್ನಪ್ಪಿರುವ ಘಟನೆ ಶ್ರೀನಗರ-ಕಾರ್ಗಿಲ್ ಹೆದ್ದಾರಿಯಲ್ಲಿ ನಡೆದಿದೆ. ಕಾರ್ಗಿಲ್‌ನಿಂದ ಶ್ರೀನಗರಕ್ಕೆ ಕ್ಯಾಬ್ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಶ್ರೀನಗರ-ಕಾರ್ಗಿಲ್...

ರಾಷ್ಟ್ರೀಯ

1 ನವದೆಹಲಿ : ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ಮತ್ತು ನಿಷೇಧಿತ ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ (JKLF) ಮುಖ್ಯಸ್ಥ ಯಾಸಿನ್ ಮಲಿಕ್ ದೆಹಲಿ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ....

ರಾಷ್ಟ್ರೀಯ

2 ಲಖನೌ: ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಉತ್ತರ ಪ್ರದೇಶದಿಂದ ರಾಜ್ಯಸಭೆಗೆ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕೆಲವೇ ನಿಮಿಷಗಳಲ್ಲಿ ಈ ವಿಚಾರ ಅವರು...

ರಾಷ್ಟ್ರೀಯ

1 ಕೊಲ್ಲಂ: ವೈದ್ಯೆ ವಿಸ್ಮಯಾ ಆತ್ಮಹತ್ಯೆ ಪ್ರಕರಣದಲ್ಲಿ ಆಕೆಯ ಪತಿ ಕಿರಣ್ ಕುಮಾರ್‌ ದೋಷಿ ಎಂದು ತೀರ್ಪು ನೀಡಿರುವ ಕೊಲ್ಲಂ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಹತ್ತು ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಿದೆ....

ರಾಷ್ಟ್ರೀಯ

1 ನವದೆಹಲಿ : ಶೃಂಗಾರ್ ಗೌರಿ – ಜ್ಞಾನವಾಪಿ ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 26 ಎಂದು ವಾರಣಾಸಿ ಜಿಲ್ಲಾ ನ್ಯಾಯಾಲಯ ಮಂಗಳವಾರ ನಿಗದಿಪಡಿಸಿದೆ. ಆಯೋಗದ ಸಮೀಕ್ಷಾ ವರದಿಗೆ ಆಕ್ಷೇಪಣೆ ಸಲ್ಲಿಸಲು ಎರಡೂ...

ರಾಷ್ಟ್ರೀಯ

1 ವಾರಣಾಸಿ: ಕಾಶಿ ವಿಶ್ವನಾಥ ದೇವಾಲಯ-ಜ್ಞಾನವಾಪಿ ಮಸೀದಿ ಪ್ರಕರಣ ಸಂಬಂಧ ವಾದ-ಪ್ರತಿವಾದಗಳ ವಿಚಾರಣೆಯನ್ನು ವಾರಣಾಸಿ ಜಿಲ್ಲಾ ನ್ಯಾಯಾಲಯವು ಸೋಮವಾರ ಪೂರ್ಣಗೊಳಿಸಿದೆ. ಅಲ್ಲದೇ ನಾಳೆಗೆ ತೀರ್ಪನ್ನು ಕಾಯ್ದಿರಿಸಿದೆ. ವಿಶೇಷ ನ್ಯಾಯಾಧೀಶ ಎ.ಕೆ.ವಿಶ್ವೇಶ ಅವರು ಸಿವಿಲ್...

ರಾಷ್ಟ್ರೀಯ

1 ಬೆಂಗಳೂರು: ಬಿಹಾರ ಮೂಲದ ಉದ್ಯಮಿಯೊಬ್ಬ ರಿವಾಲ್ವರ್ ತೋರಿಸಿ ಯುವತಿ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಆರೋಪದ ಹಿನ್ನೆಲೆಯಲ್ಲಿ ಶಾಂತಿನಗರ ನಿವಾಸಿ ಉದ್ಯಮಿ ಅನಿಲ್ ರವಿಶಂಕರ್ ಪ್ರಸಾದ್...

error: Content is protected !!