Connect with us

Hi, what are you looking for?

ರಾಷ್ಟ್ರೀಯ

1 ಕೇರಳ : ಶಾಲಾ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಬಸ್ಸೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಪಾಲಕ್ಕಾಡ್‌ನ ವಡಕ್ಕೆಂಚೇರಿ ಬಳಿಯ ಮಂಗಳಂ...

ರಾಷ್ಟ್ರೀಯ

2 ರಾಜಸ್ಥಾನ : ದುರ್ಗಾ ದೇವಿ ಮೂರ್ತಿ ನಿಮಜ್ಜನದ ವೇಳೆ ಮಳೆ ನೀರಿನಿಂದ ತುಂಬಿದ ಹಳ್ಳದಲ್ಲಿ ಐವರು ಮುಳುಗಿ ಸಾವನ್ನಪ್ಪಿರುವ ಘಟನೆ ಅಜ್ಮೀರ್ ಜಿಲ್ಲೆಯಲ್ಲಿ ನಡೆದಿದೆ. ನಾಸಿರಾಬಾದ್ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ...

ರಾಷ್ಟ್ರೀಯ

4 ನವದೆಹಲಿ : ಭಾರತ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದಲ್ಲಿ ಇಂದು ಪತನಗೊಂಡಿದೆ. ಪರಿಣಾಮ ಒಬ್ಬ ಪೈಲಟ್ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. ತವಾಂಗ್ ಬಳಿಯ ಪ್ರದೇಶದಲ್ಲಿ ಸೇನಾ...

ರಾಷ್ಟ್ರೀಯ

2 ಗುರುಗ್ರಾಮ :  ಕಟ್ಟಡವೊಂದರ ಭಾಗವನ್ನು ನೆಲಸಮ ಮಾಡುವ ವೇಳೆ ಕುಸಿದ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹರ್ಯಾಣದ ಗುರುಗ್ರಾಮದ ಉದ್ಯೋಗ್ ವಿಹಾರ್ ಹಂತ 1 ರಲ್ಲಿ...

ರಾಷ್ಟ್ರೀಯ

2 ದೆಹಲಿ : ‘ಪ್ರಚಂಡ್’ ಎಂಬ ಹೆಸರಿನ ದೇಶಿಯ ಲಘು ಯುದ್ಧ ಹೆಲಿಕಾಪ್ಟರ್ (ಎಲ್‌ಸಿಎಚ್‌) ಮೊದಲ ಬ್ಯಾಚ್ ಅನ್ನು ಸೋಮವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಭಾರತೀಯ ವಾಯುಪಡೆಗೆ ಸೇರ್ಪಡೆಗೊಳಿಸಲಾಯಿತು....

ರಾಷ್ಟ್ರೀಯ

2 ಭೋಪಾಲ್ : ಮಧ್ಯಪ್ರದೇಶದ ಭೋಪಾಲ್‌ನ ಏಮ್ಸ್ ಆಸ್ಪತ್ರೆಯ ವೈದ್ಯರು ಒಂದು ವರ್ಷದ ಬಾಲಕಿಯ ಶ್ವಾಸನಾಳದಿಂದ ಹೇರ್ ಪಿನ್ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ನಡೆಸಿ ಪಿನ್ ಅನ್ನು ತೆಗೆದಿದೆ. ಕಳೆದ...

ರಾಷ್ಟ್ರೀಯ

2 ಮುಂಬೈ: ಎಲೆಕ್ಟ್ರಿಕ್ ಸ್ಕೂಟರ್‌ನ ಬ್ಯಾಟರಿ ಸ್ಫೋಟಗೊಂಡು ಏಳು ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಮುಂಬೈ ಸಮೀಪದ ವಸಾಯಿಯಲ್ಲಿ ನಡೆದಿದೆ. ಶಬ್ಬೀರ್ ಶಹನವಾಜ್ ಅನ್ಸಾರಿ ಮೃತ ಬಾಲಕ. ಇಲ್ಲಿನ ರಾಮದಾಸ್ ನಗರದ ನಿವಾಸಿ ಶಹನವಾಜ್...

ರಾಷ್ಟ್ರೀಯ

2 ನವದೆಹಲಿ: ಅಗತ್ಯ ವಸ್ತುಗಳ ಬೆಲೆಯೇರಿಕೆ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಕೇಂದ್ರ ಸರ್ಕಾರ ವಾಣಿಜ್ಯ ಎಲ್ ಪಿ ಜಿ ಸಿಲಿಂಡರ್‌ಗಳ ದರದಲ್ಲಿ ಅಲ್ಪ ಇಳಿಸಿದೆ. ಈ ದರ ಇಂದಿನಿಂದಲೇ ಜಾರಿಗೆ ಬರಲಿದ್ದು,...

ರಾಷ್ಟ್ರೀಯ

3 ಕರೌಲಿ : ಮಕ್ಕಳಿಲ್ಲ ಎಂದು ಕೊರಗುತ್ತಿದ್ದ ದಂಪತಿಗೆ ಮದುವೆಯಾಗಿ ಏಳು ವರ್ಷದ ಬಳಿಕ ಐದು ಮಕ್ಕಳಾಗಿವೆ. ಆದರೆ, ಇದರಲ್ಲಿ ಮೂರು ನವಜಾತ ಶಿಶುಗಳು ಸಾವನ್ನಪ್ಪಿವೆ. ತಾಯಿ ಹಾಗೂ ಇಬ್ಬರು ಮಕ್ಕಳಿಗೆ ಸದ್ಯ ತೀವ್ರ...

ರಾಷ್ಟ್ರೀಯ

1 ನವದೆಹಲಿ: ದ್ರೌಪದಿ ಮುರ್ಮು ಅವರು ದೇಶದ 15ನೇ ರಾಷ್ಟ್ರಪತಿಯಾಗಿ ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಪ್ರಮಾಣ ವಚನ ಭೋದಿಸಿದರು. ಈ...

ರಾಷ್ಟ್ರೀಯ

1 ಉತ್ತರ ಪ್ರದೇಶ: ಡಬ್ಬಲ್ ಡೆಕ್ಕರ್ ಬಸ್‌ಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ 8 ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಪೂರ್ವಾಚಲದ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ. ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್‌ಪ್ರೆಸ್ ವೇಯಲ್ಲಿ...

ರಾಷ್ಟ್ರೀಯ

1 ಬಿಹಾರ : ಮನೆಯಲ್ಲಿ ಬಾಂಬ್ ತಯಾರಿಕೆ ವೇಳೆ ಅದು ಸ್ಫೋಟಗೊಂಡು ಓರ್ವ ಮಹಿಳೆ ಸೇರಿ ಆರು ಮಂದಿ ಸಾವನ್ನಪ್ಪಿರುವ ಘಟನೆ ಖೈರಾ ಸಮೀಪದ ಖುದೈಬಾಗ್‌ ಗ್ರಾಮದಲ್ಲಿ ನಡೆದಿದೆ. ಇನ್ನು ನಾಲ್ವರು ಅವಶೇಷಗಳ ಅಡಿಯಲ್ಲಿ...

ರಾಷ್ಟ್ರೀಯ

3 ನವದೆಹಲಿ : ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಮುಸ್ತಫಾಬಾದ್ ಪ್ರದೇಶದಲ್ಲಿ ನಡೆದಿದೆ. ಮುಂಜಾನೆ 5 ಗಂಟೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ....

ರಾಷ್ಟ್ರೀಯ

2 ನವದೆಹಲಿ : ದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಪ್ರಕರಣ 4ಕ್ಕೆ ಏರಿಕೆಯಾಗಿದೆ. ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದ 31 ವರ್ಷದ ವ್ಯಕ್ತಿಗೆ ಮಂಕಿಪಾಕ್ಸ್ ಲಕ್ಷಣ ಕಂಡುಬಂದಿದೆ....

ರಾಷ್ಟ್ರೀಯ

1 ಬೆಂಗಳೂರು : ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಬೆಂಗಳೂರಿನ ಶಿವಾಜಿನಗರದ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಚಿತ್ತೂರು ಜಿಲ್ಲೆಯ ಪೂತನಪೆಟ್ಟು ತಾಲೂಕಿನ ಪಿ. ಕೊತ್ತಕೊಟ ಗ್ರಾಮದ...

ರಾಷ್ಟ್ರೀಯ

2 ನವದೆಹಲಿ: 75ನೇ ಸ್ವಾತಂತ್ರ್ಯೋತ್ಸವ ಸಂಭ್ರಮದ ಆಜಾದಿ ಕಾ ಅಮೃತಮಹೋತ್ಸವ ಆಚರಣೆಯಲ್ಲಿರುವ ದೇಶದ ಜನರಿಗೆ ಕೇಂದ್ರ ಮತ್ತೊಂದು ಶುಭ ಸುದ್ದಿ ನೀಡಿದೆ. ಕೇಂದ್ರ ಸರ್ಕಾರ ಧ್ವಜ ಸಂಹಿತೆಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಇನ್ಮುಂದೆ ರಾಷ್ಟ್ರಧ್ವಜವನ್ನು...

ರಾಷ್ಟ್ರೀಯ

1 ಕೋಲ್ಕತ್ತಾ:  ಸಿಐಎಸ್ಎಫ್ ಅಧಿಕಾರಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಸಿಐಎಸ್ಎಫ್ ಸಬ್ಇನ್‌ಸ್ಪೆಕ್ಟರ್ ಪಂಕಜ್ ಕುಮಾರ್ ಮೃತ ಅಧಿಕಾರಿ....

error: Content is protected !!