ಉಡುಪಿ : ತರಬೇತಿ ಕಾರ್ಯಾಗಾರ

0  ಉಡುಪಿ : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ, ಜನನ ಮರಣ ನೋಂದಾಣಾಧಿಕಾರಿಗಳಿಗೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಿಬ್ಬಂದಿಗಳಿಗೆ ಹಾಗೂ ಸರ್ಕಾರೇತರ ಮಕ್ಕಳ ಪಾಲನಾ ಸಂಸ್ಥೆಗಳ ಮುಖ್ಯಸ್ಥರುಗಳಿಗೆ ಬಾಲನ್ಯಾಯ ಕಾಯ್ದೆ 2015 ಮತ್ತು ತಿದ್ದುಪಡಿ 2021 ಹಾಗೂ ಮಕ್ಕಳಿಗೆ ಸಂಬAಧಿಸಿದ … Continue reading  ಉಡುಪಿ : ತರಬೇತಿ ಕಾರ್ಯಾಗಾರ