Connect with us

Hi, what are you looking for?

ಸಿನಿಮಾ

ಹೊಂಬಾಳೆ ಫಿಲಂಸ್ ಜೊತೆ ರಿಷಭ್ ಶೆಟ್ಟಿ ಹೊಸ ಚಿತ್ರ; ರಿಲೀಸ್ ಆಯ್ತು ಟೈಟಲ್ ಪೋಸ್ಟರ್

0

ಹೊಂಬಾಳೆ ಫಿಲಂಸ್ ಈಗಾಗಲೇ ಬ್ಯಾಕ್ ಟು ಬ್ಯಾಕ್ ಚಿತ್ರಗಳನ್ನು ಅನೌನ್ಸ್ ಮಾಡಿದೆ. ಇತ್ತೀಚೆಗಷ್ಟೇ ರಕ್ಷಿತ್ ಶೆಟ್ಟಿ ಜೊತೆ “ರಿಚರ್ಡ್ ಆ್ಯಂಟನಿ” ಚಿತ್ರವನ್ನು ಘೋಷಿಸಲಾಗಿತ್ತು. ಇದೀಗ ಮತ್ತೊಂದು ಚಿತ್ರವನ್ನು ಘೋಷಿಸಿದೆ. ಹೊಂಬಾಳೆ ಫಿಲಂಸ್ ರಿಷಭ್ ಶೆಟ್ಟಿ ಜೊತೆ ಕೈ ಜೋಡಿಸಿದೆ.

ರಿಷಭ್ ಶೆಟ್ಟಿ ನಟನೆ, ನಿರ್ದೇಶನದಲ್ಲಿ “ಕಾಂತಾರ”- ದಂತಕಥೆ ಚಿತ್ರ ಮೂಡಿಬರಲಿದೆ. ಆಗಸ್ಟ್ 27 ರಿಂದ ಚಿತ್ರೀಕರಣ ಆರಂಭಗೊಳ್ಳಲಿದೆ. ಪೋಸ್ಟರ್ ಅಂತೂ ಸಕತ್ ಕುತೂಹಲ ಕೆರಳಿಸಿದ್ದು, ಸಹಜವಾಗೆ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿಸಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!