Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಸಚಿವ ಸುನಿಲ್ ಕುಮಾರ್

0

ಉಡುಪಿ: ನೂತನ ಸಚಿವರಾಗಿ ಆಯ್ಕೆಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ವಿ. ಸುನಿಲ್ ಕುಮಾರ್ ದಂಪತಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದರು. ಬಳಿಕ ಅದಮಾರು ಮಠದ ಶ್ರೀ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ಮಂತ್ರಾಕ್ಷತೆ ಪಡೆದರು. ಈ ಸಂದರ್ಭ ಶಾಸಕ ರಘುಪತಿ ಭಟ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!