Connect with us

Hi, what are you looking for?

Diksoochi News

ಅಂತಾರಾಷ್ಟ್ರೀಯ

ಟೋಕಿಯೋ ಒಲಂಪಿಕ್ಸ್ ಗೆ ತೆರೆ; ಅಮೆರಿಕ ಅಗ್ರಸ್ಥಾನ; ಅಮೋಘ ಸಾಧನೆ ಮೆರೆದ ಭಾರತ

0

ಟೋಕಿಯೋ: ಕಳೆದ 15 ದಿನಗಳಿಂದ ನಡೆಯುತ್ತಿರುವ ಟೋಕಿಯೋ ಒಲಿಂಪಿಕ್ಸ್ ಇಂದು ಅಧಿಕೃತವಾಗಿ ತೆರೆ ಬಿದ್ದಿದೆ.

ಭಾರತ ಈ ಬಾರಿಯ ಒಲಿಂಪಿಕ್ಸ್ ನಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ. ಒಂದು ಚಿನ್ನ, ಎರಡು ಬೆಳ್ಳಿ ಮತ್ತು ನಾಲ್ಕು ಕಂಚಿನ ಪದಕಗಳೊಂದಿಗೆ ಒಟ್ಟು 7 ಪದಕ ಗೆದ್ದುಕೊಂಡಿದೆ. ಅಂಕಪಟ್ಟಿಯಲ್ಲಿ 48 ನೇ ಸ್ಥಾನ ಪಡೆದಿದೆ. ಅಮೆರಿಕ 39, ಚಿನ್ನ, 41 ಬೆಳ್ಳಿ ಹಾಗೂ 33 ಕಂಚು ಸೇರಿದಂತೆ 113 ಪದಕ ಗೆದ್ದು ಮೊದಲ ಸ್ಥಾನ ಗಳಿಸಿದರೆ, ಚೀನಾ 38 ಚಿನ್ನ, 32 ಬೆಳ್ಳಿ ಹಾಗೂ 18 ಕಂಚು ಸೇರಿದಂತೆ 88 ಪದಕಗಳೊಂದಿಗೆ ಎರಡನೇ ಸ್ಥಾನಕ್ಕೆ ಕುಸಿಯಿತು. ಆತಿಥೇಯ ಜಪಾನ್ 27 ಚಿನ್ನ, 14 ಬೆಳ್ಳಿ ಹಾಗೂ 17 ಕಂಚು ಸೇರಿದಂತೆ 58 ಪದಕದೊಂದಿಗೆ ಮೂರನೇ ಸ್ಥಾನ ಪಡೆಯಿತು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!