Connect with us

Hi, what are you looking for?

Diksoochi News

ಕರಾವಳಿ

ಆಗಸ್ಟ್ 18 ರಂದು ಹರೀಶ್ ಬಂಗೇರ ಬೆಂಗಳೂರಿಗೆ : ಸಚಿವೆ ಶೋಭಾ ಕರಂದ್ಲಾಜೆ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ಶ್ರಾವಣ ಮಾಸಾರಂಭದ ಹೊತ್ತಿಗೆ ಉಡುಪಿ ಜಿಲ್ಲೆಯ ಹರೀಶ್ ಬಂಗೇರ ಕುಟುಂಬದವರಿಗೆ ಮತ್ತು ಬಂಧು ಮಿತ್ರರಿಗೆ ಶುಭ ಸುದ್ದಿ ಬಂದಿದ್ದು, ಇದೇ ಆಗಸ್ಟ್ 18 ರಂದು ಹರೀಶ್ ಬಂಗೇರ ಅವರು ಬೆಂಗಳೂರು ತಲುಪಲಿದ್ದಾರೆ ಎಂಬ ಮಾಹಿತಿ ಲಭಿಸಿದೆ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಅವರು ತಿಳಿಸಿದ್ದಾರೆ.

ಹರೀಶ್ ಬಂಗೇರರವರು ತಾಯ್ನಾಡಿಗೆ ಮರಳಲು ಪೂರೈಸಬೇಕಾಗಿದ್ದ ವಿಧಿ- ವಿಧಾನಗಳೆಲ್ಲವೂ ಪೂರ್ಣಗೊಂಡಿದ್ದು, ಇದೇ ಆಗಸ್ಟ್ 17 ರಂದು ಸೌದಿ ಅರೇಬಿಯಾದ ದಮಾಮ್ ವಿಮಾನ ನಿಲ್ದಾಣದಿಂದ ದೋಹಾ ಹೊರಟು ದೋಹಾ ಮೂಲಕ ಆಗಸ್ಟ್ 18 ರಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ ಎಂದು ಸೌದಿ ಅರೇಬಿಯಾದ ರಿಯಾದ್ ನಲ್ಲಿರುವ ಭಾರತೀಯ ದೂತವಾಸದಿಂದ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಅಧಿಕೃತ ಮಾಹಿತಿ ಬಂದಿದೆ ಎಂದು ಅವರು ತಿಳಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಆರೋಗ್ಯ

1 ನವದೆಹಲಿ: ಕೋವಿಶೀಲ್ಡ್‌ ಲಸಿಕೆ ಅಪರೂಪದ ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಬ್ರಿಟಿಷ್‌ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ ಒಪ್ಪಿಕೊಂಡಿದೆ. ಭಾರತದಲ್ಲಿ ಹೆಚ್ಚು ಪ್ರಮಾಣದಲ್ಲಿ ನೀಡಿದ್ದ ಲಸಿಕೆ ಇದಾಗಿದೆ. ಕೋವಿಶೀಲ್ಡ್ ಅಪರೂಪದ ಸಂದರ್ಭಗಳಲ್ಲಿ, ರಕ್ತ ಹೆಪ್ಪುಗಟ್ಟುವಿಕೆ...

ರಾಜ್ಯ

0 ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಹಾಸನ ನಗರದ ಹೇಮಾವತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯ್ತು. ಜಿಲ್ಲಾಧಿಕಾರಿ ಕಚೇರಿ ಎದುರು...

ರಾಷ್ಟ್ರೀಯ

0 ಗುವಾಹಟಿ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ ಮತ್ತು ಎನ್‌ಡಿಎ ಮೈತ್ರಿಕೂಟದ ಹಾಸನ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಅಶ್ಲೀಲ ವಿಡಿಯೊ ಸಿಕ್ಕಿದೆ...

ರಾಜ್ಯ

0 ರಾಯಚೂರು: ಇತ್ತೀಚೆಗಷ್ಟೇ ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳ ಶವ ಅನುಮಾನಾಸ್ಪದವಾಗಿ ಮನೆಯ ಬೆಡ್ ರೂಮ್‍ನಲ್ಲಿ ಪತ್ತೆಯಾಗಿರುವ ಘಟನೆ ತಾಲೂಕಿನ ಯರಮರಸ್ ಬಳಿಯ ದಂಡ್ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಸುನೀತಾ (26) ಎಂದು ಗುರುತಿಸಲಾಗಿದೆ. ಯುವತಿಯ...

ಅರೆ ಹೌದಾ!

0 ಚೆನ್ನೈ: ಊಟಿ ಮತ್ತು ಕೊಡೈಕೆನಾಲ್‌ಗೆ ತೆರಳುವ ಪ್ರವಾಸಿ ವಾಹನಗಳು ಮೇ 7ರಿಂದ ಇ-ಪಾಸ್‌  ಕಡ್ಡಾಯವಾಗಿ ಹೊಂದಿರಬೇಕೆಂದು ಮದ್ರಾಸ್‌ ಹೈಕೋರ್ಟ್‌ ಆದೇಶ ಪ್ರಕಟಿಸಿದೆ. ಮೇ 7 ರಿಂದ ಜೂನ್‌ 30 ರವರೆಗೆ ಇ-ಪಾಸ್‌ ಹೊಂದಿರುವ...

error: Content is protected !!