Connect with us

Hi, what are you looking for?

Diksoochi News

ಕರಾವಳಿ

ಆತ್ರಾಡಿ : ಕಬ್ಯಾಡಿ ಫ್ರೆಂಡ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ

0

ವರದಿ : ಗಣೇಶ್

ಆತ್ರಾಡಿ: ಕಬ್ಯಾಡಿ ಫ್ರೆಂಡ್ಸ್ ಕಬ್ಯಾಡಿ ಇವರ ವತಿಯಿಂದ ಈ ಬಾರಿಯ 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ವಿ ರೀಚ್ ಇನ್ಸ್ಟಿಟ್ಯೂಟ್ ನ ಮುಖ್ಯಸ್ಥರಾದ ಸಂತೋಷ್ ಪ್ರಭು ಧ್ವಜಾರೋಹಣವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಕನ್ನಡ ಮಾಧ್ಯಮದ ಸ್ಥಳೀಯ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು. ತಂಡದ ಅಧ್ಯಕ್ಷ ಗುರುಪ್ರಸಾದ್ ಹಾಗೂ ಎಲ್ಲ ಪದಾಧಿಕಾರಿಗಳು, ತಂಡದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ತಂಡದ ಸಂಘಟನೆ ಕಾರ್ಯದರ್ಶಿ ಪ್ರದೀಪ್ ಕಾರ್ಯಕ್ರಮ ನಿರೂಪಿಸಿದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!