Connect with us

Hi, what are you looking for?

Diksoochi News

Uncategorized

ಹಿರಿಯ ವಿದ್ವಾಂಸ ಡಾ. ಬನ್ನಂಜೆ ಗೋವಿಂದಾಚಾರ್ಯ ಇನ್ನಿಲ್ಲ

0

ಉಡುಪಿ : ಹಿರಿಯ ವಿದ್ವಾಂಸ ಡಾ. ಬನ್ನಂಜೆ ಗೋವಿಂದಚಾರ್ಯ ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಅಂಬಲಪಾಡಿಯ ಸ್ವಗೃಹದಲ್ಲಿ ಇಂದು ನಿಧನರಾಗಿದ್ದಾರೆ. ತಮ್ಮ ಪ್ರವಚನಗಳ ಮೂಲಕ ತತ್ವ ಪ್ರಚಾರ ಕೈಗೊಂಡಿದ್ದರು. ಮಾಧ್ವ ತತ್ವದಲ್ಲಿ ಅಮೋಘ ಪಾಂಡಿತ್ಯ ಸಾಧಿಸಿದ್ದ ಅವರು ಅನೇಕ ಕೃತಿಗಳನ್ನು ರಚಿಸಿದ್ದಾರೆ.

ಕನ್ನಡ ಹಾಗೂ ಸಂಸ್ಕೃತ ಭಾಷೆಯಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದಾರೆ. ಬಾಣಭಟ್ಟನ ಕಾದಂಬರಿ, ಕಾಳೀದಾಸನ ಶಾಕುಂತಲಾ,
ಶೂದ್ರಕನ ‘ಮೃಚ್ಛಕಟಿಕ’ ಇತ್ಯಾದಿ ಅವರ ಪ್ರಮುಖ ಕೃತಿಗಳು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಸಿನಿಮಾ

0 ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ವಿಧಿವಶರಾಗಿದ್ದಾರೆ.  ಅವರಿಗೆ 81 ವರ್ಷ ವಯಸ್ಸಾಗಿತ್ತು. ದ್ವಾರಕೀಶ್ ಅವರಿಗೆ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಬೆಳಗಿನ ಜಾವ ಹೃದಯಾಘಾತದಿಂದ ಅವರು...

ರಾಷ್ಟ್ರೀಯ

0 ಅಯೋಧ್ಯೆ :  ಈ ಬಾರಿಯ ರಾಮನವಮಿ ಬಹಳ ವಿಶೇಷ. ಯಾಕೆಂದರೆ, ಇದೇ ಮೊದಲ ಬಾರಿಗೆ ಬಾಲರಾಮನ ಮೂರ್ತಿಯ ಹಣೆಯ ಮೇಲೆ ಸೂರ್ಯ ತಿಲಕವನ್ನು ಇಡಲಾಗುತ್ತದೆ. ಹಾಗಾಗಿ ಇಡೀ ಅಯೋಧ್ಯೆ ರಾಮನವಮಿ ಸಂಭ್ರಮ...

error: Content is protected !!