ಪ್ಯಾರಾ ಒಲಂಪಿಕ್ಸ್ನಲ್ಲಿ ಡಿಸ್ಕಸ್ ಥ್ರೋ ಎಫ್ 52ನಲ್ಲಿ ಭಾರತದ ವಿನೋದ್ ಕುಮಾರ್ ಕಂಚಿನ ಪದಕ ಗೆದ್ದಿದ್ದಾರೆ.
ಟೋಕಿಯೊ ಪ್ಯಾರಾಲಿಂಪಿಕ್ಸ್ʼನ 5ನೇ ದಿನದಂದು ಪುರುಷರ ಡಿಸ್ಕಸ್ ಥ್ರೋನಲ್ಲಿ ಕಂಚು ಗೆದ್ದ ವಿನೋದ್ ಕುಮಾರ್ ಭಾನುವಾರ ಇತಿಹಾಸ ಬರೆದಿದ್ದಾರೆ. ವಿನೋದ್ ಕುಮಾರ್ 19.91 ಮೀ ಅತ್ಯುತ್ತಮ ಎಸೆತದೊಂದಿಗೆ ಏಷ್ಯನ್ ದಾಖಲೆಯನ್ನ ಮುರಿದಿದ್ದು, ಪೋಲೆಂಡ್ʼನ ಪಿಯೋಟರ್ ಕೊಸೆವಿಜ್ವಿನ್ ಅವರ ಹಿಂದಿಕ್ಕಿ ಮೂರನೇ ಸ್ಥಾನ ಪಡೆದರು.
Advertisement. Scroll to continue reading.