Connect with us

Hi, what are you looking for?

Diksoochi News

Uncategorized

ಟೋಕಿಯೋ ಪ್ಯಾರಾ ಒಲಿಂಪಿಕ್ಸ್ : ಶೂಟಿಂಗ್ ನಲ್ಲಿ ಚಿನ್ನ ಗೆದ್ದು ವಿಶ್ವ ದಾಖಲೆ ಬರೆದ ಅವನಿ

0

ಟೋಕಿಯೋ ಪ್ಯಾರಾ ಒಲಿಂಪಿಕ್ಸ್ : ಅವನಿ ಶೂಟಿಂಗ್ ಫೈನಲ್ ಪಂದ್ಯದಲ್ಲಿ 249.6 ಸ್ಕೋರ್ ಮಾಡಿ ವಿಶ್ವ ದಾಖಲೆ ನಿರ್ಮಿಸಿದ್ದು, ಭಾರತಕ್ಕೆ ಮೊದಲ ಚಿನ್ನದ ಪದಕ ತಂದು ಕೊಟ್ಟಿದ್ದಾರೆ.

ಈ ಮೂಲಕ ಭಾರತದ ಪದಕಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಅವನಿ ಶೂಟಿಂಗ್ ಫೈನಲ್ ಪಂದ್ಯದಲ್ಲಿ 249.6 ಸ್ಕೋರ್ ಮಾಡಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. 10 ಮೀಟರ್ನ ಏರ್ ರೈಫಲ್ ಶೂಟಿಂಗ್ನಲ್ಲಿ ಚಿನ್ನ ಗೆದ್ದಿರುವ ಅವನಿ ಇಂದು ಬೆಳಗ್ಗೆ ರೌಂಡ್ 2 ನಲ್ಲಿ ಫೈನಲ್ಗೆ ಆಯ್ಕೆಯಾಗಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!