Connect with us

Hi, what are you looking for?

Diksoochi News

Uncategorized

ಟೋಕಿಯೋ ಪ್ಯಾರಾಲಿಂಪಿಕ್ಸ್: ಜಾವೆಲಿನ್ ಥ್ರೋ ನಲ್ಲಿ ಭಾರತಕ್ಕೆ ಎರಡು ಪದಕ

0

ಪುರುಷರ ಜಾವೆಲಿನ್ ಥ್ರೋನ ಎಫ್ 46 ಫೈನಲ್ ವಿಭಾಗದಲ್ಲಿ ದೇವೇಂದ್ರ 64.35 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಪಡೆಯುವಲ್ಲಿ ಯಶಸ್ವಿಯಾದರು. ಜೊತೆಗೆ ಸುಂದರ್ ಸಿಂಗ್ ಗುರ್ಜರ್ 64.01 ಮೀಟರ್ ದೂರ ಜಾವೆಲಿನ್ ಎಸೆದು ಕಂಚಿನ ಪದಕ ಗೆದ್ದಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!