Connect with us

Hi, what are you looking for?

Diksoochi News

ಕರಾವಳಿ

ಹಿರಿಯಡಕ : ಕೊಟ್ಪಾ(COTPA) ದಾಳಿ; ಪ್ರಕರಣ ದಾಖಲು

0

ಉಡುಪಿ: ಜಿಲ್ಲೆಯಲ್ಲಿ COTPA 2003ರ ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ, ಉಡುಪಿ ತಾಲೂಕಿನ ಹಿರಿಯಡಕ ವ್ಯಾಪ್ತಿಯಲ್ಲಿ ತಂಬಾಕು ಮಾರಾಟದ ಅಂಗಡಿ, ಹೊಟೇಲ್, ರೆಸ್ಟೋರೆಂಟ್‍ಗಳನ್ನು ತಪಾಸಣೆ ಮಾಡಿ ಸೆಕ್ಷನ್ 4, 6 (ಎ) ಮತ್ತು 6 (ಬಿ) ಅಡಿಯಲ್ಲಿ 27 ಪ್ರಕರಣಗಳನ್ನು ದಾಖಲಿಸಿ 3100 ರೂಗಳನ್ನು ದಂಡ ವಸೂಲಿ ಮಾಡಲಾಗಿದೆ ಮತ್ತು ಸೆಕ್ಷನ್ 4, 6(ಎ)ರ ಅನ್ವಯ ನಾಮಫಲಕಗಳನ್ನು ವಿತರಿಸಲಾಗಿದೆ.
ದಾಳಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ್, ಹಿರಿಯ ಆರೋಗ್ಯ ಮೇಲ್ವಿಚಾರಕ ಸತೀಶ್ ರಾವ್, ಹಿರಿಯ ಆರೋಗ್ಯ ಸಹಾಯಕ ದೇವಪ್ಪ ಪಟಗರ್, ತಾಲೂಕು ಪ್ರಾಥಾಮಿಕ ಶಿಕ್ಷಣಾಧಿಕಾರಿ ಎಚ್ ಗೋಪಾಲ ಶೆಟ್ಟಿ, ರಾಷ್ಟ್ರೀಯ ತಂಬಾಕು ನಿಯಂತ್ರಣ ಘಟಕದ ಎನ್.ಟಿ.ಸಿ.ಪಿ, ಮಂಜುಳಾ ಶೆಟ್ಟಿ, ಶೈಲಾ ಶಾಮನೂರು, ಡಾ. ಅಚಿಜಲಿ, ಹಿರಿಯಡಕ ಆರಕ್ಷಕ ಚಂದ್ರಕಾಂತ್ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

error: Content is protected !!