Connect with us

Hi, what are you looking for?

Diksoochi News

ಕರಾವಳಿ

ಬ್ರಹ್ಮಾವರ : 9 ರಿಂದ ಪಿಯುಸಿ ಭೌತಿಕ ತರಗತಿಗಳು ಆರಂಭ

0

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ : ಕೋವಿಡ್ ಕಾರಣದಿಂದಾಗಿ ಶಾಲಾ- ಕಾಲೇಜುಗಳ ಬಾಗಿಲು ಮುಚ್ಚಿದ್ದವು. ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳು ನಡೆಯುತ್ತಿದ್ದವು. ಇಂದಿನಿಂದ 9, 10, ಪಿಯುಸಿ ತರಗತಿಗಳು ಆರಂಭವಾಗಿವೆ. ಮಕ್ಕಳು ಹರ್ಷಚಿತ್ತರಾಗಿ ಶಾಲೆಯತ್ತ ಮುಖ ಮಾಡಿದ್ದಾರೆ. ಕೋವಿಡ್ ಮಾರ್ಗಸೂಚಿಯಂತೆ ಶಾಲಾ-ಕಾಲೇಜುಗಳು ಆರಂಭಗೊಂಡಿವೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!