Connect with us

Hi, what are you looking for?

Diksoochi News

Uncategorized

ಟೋಕಿಯೋ ಪ್ಯಾರಾಲಿಂಪಿಕ್ಸ್ : ಭಾರತಕ್ಕೆ 5 ನೇ ಚಿನ್ನದ ಪದಕ

0

ಟೋಕಿಯೋ ಪ್ಯಾರಾಲಿಂಪಿಕ್ಸ್ : ಪುರುಷರ ಬ್ಯಾಡ್ಮಿಂಟನ್ ಎಸ್ಹೆಚ್6 ವಿಭಾಗದ ಫೈನಲ್ ಪಂದ್ಯದಲ್ಲಿ ಕೃಷ್ಣ ನಗರ್ ಭರ್ಜರಿ ಗೆಲುವು ಸಾಧಿಸಿ ಚಿನ್ನದ ಪದಕ ಗೆದ್ದಿಧಸಾಏ ಹಾಂಕಾಂಗ್ನ ಚು ಮನ್ ಕೈ ವಿರುದ್ಧ ನಡೆದ ಮೆಡಲ್ ಪಂದ್ಯದಲ್ಲಿ ಕೃಷ್ಣ 2-1 ಸೆಟ್‌ಗಳ ಅಂತರದಿಂದ ಗೆದ್ದು ಭಾರತಕ್ಕೆ 5ನೇ ಚಿನ್ನ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

ಸಾಕಷ್ಟು ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಕೃಷ್ಣ ನಗರ್ ಮೊದಲ ಸೆಟ್ ನಲ್ಲೇ 21-17 ಅಂಕಗಳ ಮುನ್ನಡೆ ಸಾಧಿಸಿದರು. ಎರಡನೇ ಸೆಟ್ ನಲ್ಲಿ ಕಮ್ಬ್ಯಾಕ್ ಮಾಡಿದ ಚು ಮನ್ ಕೈ 21-16 ಅಂಕಗಳಿಂದ ಗೆದ್ದು ಸಮಬಲ ಸಾಧಿಸಿದರು. ಅಂತಿಮ ಸೆಟ್ ನಲ್ಲಿ ಊಹಿಸಲಾಗದ ರೀತಿ ಆಟವಾಡಿದ ಕೃಷ್ಣ 21-17 ಅಂತರದಿಂದ ರೋಚಕ ಗೆಲುವು ಸಾಧಿಸಿ ಎರಡನೇ ಬಾರಿ ಚಿನ್ನದ ಪದಕ ಗೆದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!