Connect with us

Hi, what are you looking for?

Diksoochi News

ಕರಾವಳಿ

ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡೀಸ್ ನಿಧನ; ಪ್ರದೀಪ್ ಶೆಟ್ಟಿ ಗುಡಿಬೆಟ್ಟು ಸಂತಾಪ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ಕಾಂಗ್ರೆಸ್ ನ ಹಿರಿಯ ನಾಯಕ ಆಸ್ಕರ್ ಫೆರ್ನಾಂಡೀಸ್ ನಿಧನಕ್ಕೆ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಶೆಟ್ಟಿ ಗುಡಿಬೆಟ್ಟು ಸಂತಾಪ ಸೂಚಿಸಿದ್ದಾರೆ.

ಆಸ್ಕರ್ ಫರ್ನಾಂಡೀಸ್ ಸರಳ ಸಜ್ಜನ ರಾಜಕಾರಣಿ ಆಗಿದ್ದರು. ಆಸ್ಕರ್ ಫೆರ್ನಾಂಡೀಸ್ ಕರಾವಳಿ ಭಾಗದಿಂದ ರಾಷ್ಟ್ರೀಯ ನಾಯಕರಾಗಿದ್ದರು. ಮಾತ್ರವಲ್ಲದೆ ಅವರು ಅಜಾತಶತ್ರು ಆಗಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರದೀಪ್ ಶೆಟ್ಟಿ ಗುಡಿಬೆಟ್ಟು ಹೇಳಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!