Connect with us

Hi, what are you looking for?

Diksoochi News

ರಾಜ್ಯ

10 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

0

ಬೆಂಗಳೂರು : 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅನಿಲ್ ಕುಮಾರ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ, ರಶ್ಮಿ ಮಹೇಶ್- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ, ಡಾ. ಸೆಲ್ವಕುಮಾರ್ – ಸಹಕಾರ ಇಲಾಖೆ ಕಾರ್ಯದರ್ಶಿ, ಡಾ.ರವಿಶಂಕರ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ವೈದ್ಯಕೀಯ ಶಿಕ್ಷಣ) ಕಾರ್ಯದರ್ಶಿ, ಡಾ.ವಿಶಾಲ್ ಆರ್-ಸಾರ್ವಜನಿಕ ಮಾಹಿತಿ ಇಲಾಖೆ ಆಯುಕ್ತ, ಅಂಬುಕುಮಾರ್ – ಬಿಎಂಟಿಸಿ ಎಂಡಿಡಾ.ರೇಜು ಎಂಟಿ – ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಎಂಡಿ, ಡಾ.ರಾಂ ಪ್ರಸಾತ್ ಮನೋಹರ್-ಬಿಬಿಎಂಪಿ ವಿಶೇಷ ಆಯುಕ್ತ (ಕಂದಾಯ), ಪಿ ಎನ್ ರವೀಂದ್ರ – ಇನ್ಸ್ ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಮತ್ತು ಮುದ್ರಾಂಕ ಇಲಾಖೆ ಆಯುಕ್ತ,  ಪಿ ಮೋಹನ್ ರಾಜ್ – ಹುದ್ದೆ ನಿಯೋಜಿಸದೇ ವರ್ಗಾವಣೆ ಮಾಡಲಾಗಿದೆ

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!