ಹೈದರಾಬಾದ್ : 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯ ಶವ ಇಂದು ತೆಲಂಗಾಣದ ಸ್ಟೇಷನ್ ಘನಪುರದಲ್ಲಿ ಪತ್ತೆಯಾಗಿದೆ.
ಸೆಪ್ಟೆಂಬರ್ 9 ರ ಗುರುವಾರದಂದು ಹೈದರಾಬಾದ್ನ ಸೈದಾಬಾದ್ನಲ್ಲಿ 6 ವರ್ಷದ ಬಾಲಕಿಯನ್ನು ನೆರೆಮನೆಯ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ ಕೊಂದು ಪರಾರಿಯಾಗಿದ್ದ. ಈ ಘಟನೆ ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.
ಅತ್ಯಾಚಾರಿ ಆರೋಪಿಯನ್ನು ಎನ್ಕೌಂಟರ್ ಮಾಡಬೇಕು ಎಂಬ ಕೂಗು ಕೇಳಿ ಬಂದಿತ್ತು. ಈ ನಡುವೆ ಆತನ ಸುಳಿವು ನೀಡುವವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದರು.
Advertisement. Scroll to continue reading.