ಧಾರ್ಮಿಕ ಕಟ್ಟಡ ತೆರವು ವಿಚಾರ; ಅ.4 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
Published
0
ಬೆಂಗಳೂರು: ಧಾರ್ಮಿಕ ಕಟ್ಟಡ ತೆರವು ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಆಕ್ಟೋಬರ್ 4 ಕ್ಕೆ ರಾಜ್ಯ ಹೈಕೋರ್ಟ್ ಮುಂದೂಡಿದೆ. ಈ ಮೂಲಕ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ತಾತ್ಕಾಲಿಕವಾಗಿ ರಿಲೀಫ್ ಸಿಕ್ಕಂತಾಗಿದೆ.